ಚಿಂಚೋಳಿ: ಶ್ರೀಮತಿ ಚಿನ್ನಮ್ಮ ಬಸಪ್ಪ ಪಾಟೀಲ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸ್ಥಳೀಯ ಬುದ್ದಾಂಕುರ ಪ್ರಕಾಶನ ದಲಿತ ಯುವ ಕವಿ ಉತ್ತಮ ದೊಡ್ಮನಿ ಅವರ ಒಡಲಾಳದ ಧ್ವನಿ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಜರಗಿತು.
ಕನ್ನಡದ ಹೆಸರಾಂತ ಕಥೆಗಾರ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ರಾದ ಕುಂ.ವೀರಭದ್ರಪ್ಪ ಅವರು ಕವನ ಸಂಕಲನ ಬಿಡುಗಡೆ ಮಾಡಿದರು. ಕವಿ ರಾಜಶೇಖರ ಮಾಂಗ ಪುಸ್ತಕ ಪರಿಚಯ ಮಾಡಿಕೊಟ್ಟರು. ವೇದಿಕೆಯಲ್ಲಿ ಸಾಹಿತಿ ಡಾ ಗವಿಸಿದ್ದಪ್ಪ ಪಾಟೀಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಲಾಮೂರ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಕೊರವಿ ರೇಕುಳಗಿ, ಬುಧ್ಧ ವಿಹಾರದ ಬಂತೆ ಧಮ್ಮದೀಪ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…