ಬೆಂಗಳೂರು: ಅನೇಕಲ್ ಹಾಗೂ ತಮಿಳುನಾಡಿನ ಅಡುವೈ ಕುರುಚಿ ಗ್ರಾಮದ ರಸ್ತೆಯಲ್ಲಿ 108 ಅಂಬುಲೆನ್ಸ್ ರೋಗಿಯನ್ನು ಹೊತ್ತು ಚಲಿಸುತ್ತ ಸಮಯದಲ್ಲಿ ಎಕಾಏಕಿ ಬೆಂಕಿ ಹತ್ತಿರುವ ಘಟನೆ ಸಂಭವಿಸಿದೆ.
ಘಟನೆಯಲ್ಲಿ ರೋಗಿ, ವೈದ್ಯಕೀಯ ಸಿಬ್ಬಂದಿ ಹಾಗೂ ಅಂಬುಲೆನಸ್ ಚಾಲಕನಿಗೆ ಯಾವುದೇ ಹಾನಿ ಉಂಟಾಗಿಲ್ಲ, ರೋಗಿಯೊಂದಿಗೆ ಪ್ರಯಾಣಿಸುತ್ತಿದ ಸಂಬಂಧಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದ್ದು, ರೋಗಿಯನ್ನು ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲಾಯ್ತು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
Suddi super agide basava jayanti allade yella vicharagalu noorakke nooru satyavagive