ಲಾಹೋರ್: ಪಾಕಿಸ್ತಾನದ ಕರಾಚಿಯ ಡಾಟಾ ದರ್ಬಾರ್ ದರ್ಗಾದ ಗೇಟ್ ನಂ. 2 ರಲ್ಲಿ ನಿಂತಿದ್ದ ಪೊಲೀಸ್ ವಾಹನದ ಹತ್ತಿರ ಭಾರೀ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ಎಂಟು ಮಂದಿ ಮೃತಪಟಿರುವ ಘಟನೆ ಇಂದು ಬೆಳಿಗ್ಗೆ 9 ಗಂಟೆಗೆ ಸಂಭವಿಸಿದೆ.
ಪೊಲೀಸ್ ವಾಹನದಲ್ಲಿ ಐವರು ಪೊಲೀಸರಿದ್ದರು. ಘಟನೆಯಲ್ಲಿ ಮೂವರು ಪೊಲೀಸರು ಸೇರಿದಂತೆ ಒಬ್ಬ ಸೆಕ್ಯೂರಿಟಿ ಗಾರ್ಡ್ ಹಾಗೂ ನಾಲ್ಕು ಸ್ಥಳೀಯರು ಸಾವನ್ನಪ್ಪಿದ್ದಾರೆ. ಸ್ಟೋಟದಲ್ಲಿ 26ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ಕಾವಲುಪಡೆ ಮೇಲೆ ಆತ್ಮಾಹುತಿ ದಾಳಿ ಇದಾಗಿರಬಹದೆಂದು ಸ್ಥಳೀಯ ಪೊಲೀಸ್ ಮೂಲಗಳು ಅನುಮಾನ ವ್ಯಕ್ತಪಡಿಸುತ್ತಿವೆ. ಬಾಂಬ್ ಸ್ಪೋಟಕ್ಕೆ ನೀಖರ ಕಾರಣ ತಿಳಿದಿಬಂದಿಲ್ಲ ಈ ಕುರಿತು ಉನ್ನತ ಮಟ್ಟದ ತನಿಖೆಗೆ ಸರಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…