ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಶಾಂತಿಯುತ ಹೋರಾಡುತ್ತಿರುವವರ ಮೇಲೆ ಕ್ರೂರ ಹಿಂಸಾಚಾರವನ್ನು ನಡೆಸಿ, ಅಮಾಯಕರನ್ನು ಪತ್ತೆ ಹಚ್ಚಿ, ಕೊಲೆ, ದೌರ್ಜನ್ಯ ನಡೆಸುತ್ತಾ, ಮಸೀದಿ, ಮನೆ ವ್ಯಾಪಾರ ಕೇಂದ್ರಗಳನ್ನು ಬೆಂಕಿಗಾಹುತಿ ಗೊಳಿಸಿ, ರಾಷ್ಟ್ರದ ರಾಜಧಾನಿಯನ್ನು ಯುದ್ಧ ಭೂಮಿಯನ್ನಾಗಿ ಪರಿವರ್ತಿಸುತ್ತಿರುವ ಸಮಾಜ ಘಾತುಕ, ಕೋಮುವಾದಿ ಫ್ಯಾಸಿಸ್ಟರನ್ನು ಹದ್ದುಬಸ್ತಿನಲ್ಲಿಡಲು ಸರಕಾರ ಮುಂದಾಗಬೇಕೆಂದು ನಯ ಸವೆರ ಸಂಘಟನೆಯ ಅಧ್ಯಕ್ಷರಾದ ಮೋದಿನ್ ಪಟೇಲ್ ಅಣಬಿ ಆಗ್ರಹಿಸಿದ್ದಾರೆ.
ದೆಹಲಿಯ ಹಿಂಸಾತ್ಮಕ ಕೃತ್ಯ ವಿರುದ್ಧ ಪ್ರತಿಕ್ರಿಯೆ ನೀಡಿರುವ ಪಟೇಲರು ಪ್ರತಿಭಟನಾ ಹಕ್ಕನ್ನು ಧಮನಿಸಲು ಸಾಧ್ಯವಿಲ್ಲ, ದೇಶದಲ್ಲಿ ಗಲಭೆ ಸೃಷ್ಟಿಸಿ, ಜನರ ಮಧ್ಯೆ ಕೋಮು ವಿಷಬೀಜವನ್ನು ಬಿತ್ತಲು ಯತ್ನಿಸುತ್ತಿರುವ ಸಂಬಂಧಪಟ್ಟವರು ಅದರಿಂದ ಹಿಂಜರಿಯಬೇಕು ಎಂದಿದ್ದಾರೆ.
ಅಲ್ಪಸಂಖ್ಯಾತರ ಮೇಲಿನ ಯೋಜಿತ ಹಿಂಸಾಚಾರದ ವಿರುದ್ಧ ಶಾಂತಿಯುತ ಪ್ರತಿಭಟನೆಗೆ ನಮ್ಮ ಸಂಘಟನೆಯಿಂದ ಕರೆ ನೀಡುತ್ತಿದ್ದೇವೆ ದೇಶದ ಸಮಗ್ರತೆ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರಜಾಪ್ರಭುತ್ವವಾದಿಗಳು ಜಾಗರೂಕರಾಗಬೇಕಂದು ಮನವಿ ಮಾಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…