ಸುರಪುರ: ಸುರಪುರ ತಾಲೂಕು ಭೂ ನ್ಯಾಯ ಮಂಡಳಿ ರಚನೆಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ತಾಲೂಕಿನ ವಿವಿಧ ಗ್ರಾಮಗಳ ನಾಲ್ವರನ್ನು ಮಂಡಳಿಯ ಸದಸ್ಯರನ್ನಾಗಿ ನೇಮಕಗೊಳಿಸಿ ಸರಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಯವರು ಪ್ರಕಟಣೆ ಹೊರಡಿಸಿದ್ದಾರೆ.
ಯಾದಗಿರಿ ಜಿಲ್ಲಾ ಉಪವಿಭಾಗಾಧಿಕಾರಿಗಳು ಅಧ್ಯಕ್ಷರಾಗಿದ್ದು,ಸುರಪುರ ತಹಸೀಲ್ದಾರರು ಕಾರ್ಯದರ್ಶಿಗಳಾಗಿರುವ ಭೂ ನ್ಯಾಯ ಮಂಡಳಿಗೆ ಸದಸ್ಯರುಗಳಾಗಿ ಪ್ರಕಾಶ ಎ.ಕುಂಬಾರ ಕಕ್ಕೇರಾ,ಪಾರಪ್ಪ ಎಲ್.ಗುತ್ತೇದಾರ ಸುರಪುರ,ದೇವರಾಜ ಬಿ.ಮಕಾಶಿ ಹೆಮನೂರ ಹಾಗು ಶಶಿಕಲಾ ಎಸ್.ಪಾಟೀಲ್ ಹಸನಾಪುರ ಇವರುಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…