ಕಲಬುರಗಿ: ಕರವೇ ಜಿಲ್ಲಾ ಘಟಕದ ವತಿಯಿಂದ ಮಹಾರಾಷ್ಟ್ರಕ್ಕೆ ಜೈಕಾರ ಹಾಕಿದ ಕನ್ನಡ ದ್ರೋಹಿ ಪೌರಾಡಳಿತ ಸಚಿವ ಕೆ.ಸಿ ನಾರಾಯಣಗೌಡರನ್ನು ಸಚಿವ ಸಂಪುಟದಿಂದ ಕೂಡಲೆ ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಅಧ್ಯಕ್ಷ ಮಹೇಶ ಕಾಶಿ ರವರ ನೇತೃತ್ವದಲ್ಲಿ ಜಿಲ್ಲಾ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾ ಪದಾಧಿಕಾರಿಗಳಾದ ಅಶೋಕ ಗುತ್ತೆದಾರ, ತಾಲ್ಲೂಕು ಅಧ್ಯಕ್ಷ ಕುಮಾರ ಕವಡೆ, ಕಾಳಗಿ ಅಧ್ಯಕ್ಷ ಜಾವೀದ ಮಿಯಾ ಅಫಖಾನ್, ಆಳಂದ ಅಧ್ಯಕ್ಷ ಮಾಹಂತೇಶ ಸಣಮನಿ, ಯಡ್ರಾಮಿ ಅಧ್ಯಕ್ಷ ದೇವೇಂದ್ರ ಪಾಟೀಲ್, ತಾಲ್ಲೂಕು ಕಾರ್ಯದರ್ಶಿ ಚೆನ್ನವೀರ, ಚಿತ್ತಾಪುರ ನಗರ ಅಧ್ಯಕ್ಷg ರಾವುಲ್ ಶಾಸ್ತ್ರೀ ಕಾರ್ಯಕರ್ತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…