ಕಲಬುರಗಿ; ವಿವಿಧ ಬೇಡಿಕೆ ಈಡೇರಿಕೆಗಾಗಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ ಸೇರಿ 9 ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರಕ್ಕೆ ಸ್ಪಂದಿಸಬೇಕೆಂದು ಇಂದು ಸಂಸದ ಡಾ. ಉಮೇಶ್ ಜಾಧವ್ ಅವರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
30 ತಿಂಗಳಿಗಿಂತ ಹೆಚ್ಚು ಮಾತುಕತೆಗಳ ಹೊರತಾಗಿಯೂ, ವೇತನ ಹೆಚ್ಚಳವನ್ನು ಸಮಂಜಸವಾದ ಆಧಾರದ ಮೇಲೆ ಇತ್ಯರ್ಥಪಡಿಸಲು ಐಬಿಎಗೆ ಸಾಧ್ಯವಾಗುತ್ತಿಲ್ಲ ವೈಯಕ್ತಿಕ ಹಸ್ತಕ್ಷೇಪವನ್ನು ಬಯಸುತ್ತೇವೆ ಮತ್ತು ಇಂಡಿಯನ್ ಬ್ಯಾಂಕ್‌ಗೆ ಸಲಹೆ ನೀಡಿ ಸಮಸ್ಯೆ ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಿ ವಿವಿಧ ಬೇಡಿಕೆಗಳನ್ನು ಪರಿಹರಿಬೇಕೆಂದು ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದು, ಸಂಸದ ಡಾ, ಉಮೇಶ್ ಜಾಧವ್ ಅವರ ಮೂಲಕ ತಮ್ಮ ಸಮಸ್ಯೆಯನ್ನು ಮನವಿಗಾಗಿ ಸಂಸದರಲ್ಲಿ ಮನವಿ ಮಾಡಿಲಾಗಿದೆ ಎಂದು ಯೂನಿಯನ್ ಸದಸ್ಯ, ಆಂದ್ರಾ ಬ್ಯಾಂಕ್ ನೌಕರರಾದ ಎ,ಆರ್ ಚಂದ್ರಮೊಹನ್ ತಿಳಿಸಿದ್ದಾರೆ.
ಈ ವೇಳೆಯಲ್ಲಿ ಕ್ಯಾನೆರಾ ಬ್ಯಾಂಕ್ ನೌಕರರ ಸತೀಶ್ ಚೌವ್ಹಾಣ, ನಾರಾಯಣ್ ರೋಗಿ, ಶ್ರೀಧರ್ ಡಿ, ರವಿಗೌಡ, ರವಿಶಂಕರ್, ವಿಜಯಕುಮಾರ್, ಸಂತೋಷ್ ಫರ್ಮಾ, ಸಂತೋಷ, ನವೀನ್ ಕಾಗಲಿಕರ್, ಅದೀಪ್, ಯುಕೊ ಬ್ಯಾಂಕ್ನ ವೆಂಕಟೇಶ್, ಗಂಗಾರಾಮ್, ರಾಮ್ ಎಸ್ ದರ್ಗಿ, ಶಿವುಕುಮಾರ, ಯಳವಾರ್ ಚಂದ್ರಾಮ್, ಕೀರಣ್ ಎಸ್. ಸಕ್ರೆ, ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…