ಕಲಬುರಗಿ: ನಗರದ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ (ಟಿಸಿಎಸ್) ಟೆಕ್ ಬೈಟ್ ರಾಜ್ಯ ಮಟ್ಟದ ಐಟಿ ಕ್ವಿಜ್ ಜೋನಲ್ ಲೇವೆಲ್ ಕ್ವಿಜ್ ಸ್ಪರ್ಧೆಯಲ್ಲಿ BLDEACET ಕಾಲೇಜು ವಿಜಯಪುರದ ಉಬೇದ್ ಇನಾಮದಾರ ಮತ್ತು ಶುಭಂ ಠಾಕೂರ ಮೊದಲ ಸ್ಥಾನ ಅಲಂಕರಿಸಿದ್ದು, ಅಪ್ಪಾ ಎಂಜನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಎರಡನೇ ಸ್ಥಾನಗಳಿಸಿದ ವಿದ್ಯಾರ್ಥಿಗಳಾದ ಪಂಕಜ್ ಮತ್ತು ಯಾಶೀನ್. ವಿವಿ ಸಮಕುಲಪತಿ ಡಾ. ವಿ.ಡಿ. ಮೈತ್ರಿ ಮತ್ತು ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ ಜವಳಗಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…