ರಾಯಚೂರು: ಪಾಮನಕೆಲ್ಲೂರು ನಡುವಿನ 3 ಕಿ.ಮೀ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದಿನನಿತ್ಯ ಈ ರಸ್ತೆ ಮೇಲೆ ಓಡಾಡುವ ವೀರಾಪೂರು, ನಿಲೋಗಲ್, ಗೆಜ್ಜಲಗಟ್ಟಾ, ಚಿಕ್ಕನಗನೂರು, ಚುಕ್ಕನಟ್ಟಿ, ಹಿರೇನಗನೂರು, ಆನ್ವರಿ ಸೇರಿದಂತೆ ಸಾವಿರಾರು ಸಾರ್ವಜನಿಕರು ನರಕಯಾತನೆ ಹನುಭವಿಸುವಂತಾಗಿದೆ.
ರಾಯಚೂರು ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿ ಕಾಮಗಾರಿ ಕೈಗೆತ್ತಿಕೊಂಡು ಜನರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಎಸ್ಎಫ್ಐ ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ, ಜಿಲ್ಲಾ ಕಾರ್ಯದರ್ಶಿ ರಮೇಶ ವೀರಾಪೂರು, ಕಾರ್ಯದರ್ಶಿ ಲಿಂಗರಾಜ್ ಕಂದಗಲ್ , ಸಹ ಕಾರ್ಯದರ್ಶಿ ದಿಲ್ಷಾದ್ , ಸದಸ್ಯರಾದ, ಕಾಶಂಬಿ, ಗೌರಿ, ಭುವನೇಶ್ವರಿ, ಬಸವರಾಜ್, ಮಹಾಲಿಂಗ, ಅಮರೇಶ, ಸುನೀಲ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…