ಕಲಬುರಗಿ: ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಹಾಗೂ ಸೂಫಿ ಖಾಜಾ ಬಂದೇನವಾಜ್ ಸಾಹೇಬರ ಭಾವೈಕ್ಯದ ಪವಿತ್ರ ನಾಡಾದ ಕಲಬುರ್ಗಿಯಲ್ಲಿ ಪಾಕಿಸ್ತಾನದ ಪರ ಅಭಿಮಾನ ಹೊಂದಿರುವ ಕೆಲವು ಕೆಟ್ಟ ಹುಳು ಜಂತುಗಳು ಕಲಬುರಗಿಯಲ್ಲಿದ್ದು ಇವುಗಳು ಪಾಕಿಸ್ತಾನ ಪರ ಘೋಷಣೆ ಹಾಗೂ ದೇಶದ ಪ್ರಧಾನಿಯ ಕುರಿತು ಅವಹೇಳನಕಾರಿಯಾಗಿ ಬರೆದಿದ್ದು ಪೊಲೀಸ್ ಇಲಾಖೆಯೂ ಇಂಥವರ ಮೇಲೆ ಕೂಡಲೇ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಶಾಂತಿಯ ಬೀಡಾಗಿರುವ ಕಲಬುರಗಿಯಲ್ಲಿ ಅಶಾಂತಿ ಹಾಗೂ ಕೋಮು ಗಲಭೆಗೆ ಆಸ್ಪದ ನೀಡುವಂಥ ಸಂಭವ ಇದ್ದು, ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಗೌರವಾಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…