ಸುರಪುರ: ನಗರದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.
ಒಟ್ಟು ೧೪ ಜನ ನಿರ್ದೇಶಕರಿರುವ ಸಂಘಕ್ಕೆ ಸೋಮವಾರ ಬೆಳಿಗ್ಗೆ ನಡೆದ ಚುನಾವಣಾ ಪಕ್ರೀಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಮನಗೌಡ ಸುಬೇದಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಅದೇರೀತಿ ಉಪಾಧ್ಯಕ್ಷ ಸ್ಥಾನಕ್ಕೆ ನಿಂಗಣ್ಣ ಕೆಂಗುರಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಇಬ್ಬರ ಹೊರತಾಗಿ ಬೇರೆಯಾರು ನಾಮಪತ್ರ ಸಲ್ಲಿಸದ ಕಾರಣ ಈ ಇಬ್ಬರನ್ನು ಎಲ್ಲಾ ನಿರ್ದೇಶಕರು ಅವಿರೋದವಾಗಿ ಆಯ್ಕಮಾಡಲಾಯಿತು ಎಂದು ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ ನಿಂಗಣ್ಣ ಬಿರಾದರ ಅವರು ಅಧ್ಯಕ್ಷ ಉಪಾಧ್ಯಕ್ಷರ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಾಜ ಹಣಮಪ್ಪ ನಾಯಕ (ತಾತಾ), ರಾಜಾ ಸುಭಾಶ್ಚಂದ್ರ ನಾಯಕ, ಸುರೇಶ ಸಜ್ಜನ, ಸಂಗನಗೌಡ ಪಾಟೀಲ ವಜ್ಜಲ, ಸಿದ್ದನಗೌಡ ಕರಿಬಾವಿ, ಮೇಲಪ್ಪ ಗುಳಗಿ, ಅಂಬ್ರಣ್ಣ ಹುಡೇದ, ಬೀಮಣ್ಣ ಬೇವಿನಾಳ, ಬಸನಗೌಡ ಪಾಟೀಲ್, ರಾಮಚಂದ್ರ ಪೂಜಾರಿ, ವಾಮನರಾವ ದೇಶಪಾಂಡೆ, ಶರಣು ನಾಯಕ ಬೈರಿಮರಡಿ, ಧರೆಪ್ಪ, ನಿಂಗಣ್ಣ, ಪ್ರಕಾಶ ಸಜ್ಜನ, ಶಟ್ಟಿ ನಾಯಕ , ಸೋಮಪ್ಪ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…