ಕಲಬುರಗಿ: ಸಿಎಂ ಭಾಷಣದ ಪ್ರತಿಯಲ್ಲಿ ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾವಣೆ ಮಾಡಿದ್ದು 370 ಜೆ ಕಲಂ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದು ನಮೂದಿಸಿದ್ದಕ್ಕೆ ಬಿಜೆಪಿ ಸರಕಾರದ ವಿರುದ್ದ ಶಾಸಕರಾದ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.
ಹೈಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ನಾಮ ಬದಲಾಯಿಸಿದ್ದು 370 ಜೆ ಕಲಂ ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗಲಿದೆ ಎಂದು ಸಿಎಂ ಭಾಷಣದಲ್ಲಿ ನಮೂದಾಗಿದೆ. ಕಲಂ 370 ಹಾಗೂ 371 ಜೆ ಗೂ ವ್ಯತ್ಯಾಸ ತಿಳಿದಿಲ್ಲವೇ ಎಂದು ಶಾಸಕರು ಕಾಲೆಳಿದಿದ್ದಾರೆ.
ತಮ್ಮ ಭಾಷಣ ಬರೆದುಕೊಡುವವರನ್ನು ತರಾಟೆಗೆ ತಗೆದೊಳ್ಳುವಂತೆ ಸಿಎಂ ಅವರಿಗೆ ಮನವಿ ಮಾಡಿರುವ ಶಾಸಕರು, ಬಿಜೆಪಿ ಸರಕಾರ ಕಲ್ಯಾಣ ಕರ್ನಾಟಕ ಭಾಗವನ್ನು ಯಾವಾಗಲೂ ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…