ಕಲಬುರಗಿ: ೨೦೧೯ ರಲ್ಲಿ ಶಿವಮೊಗ್ಗದಲ್ಲಿ ನಡೆದ ೧೮ನೇಯ ರಾಜ್ಯಮಟ್ಟದ ರಾಜ್ಯಶಾಸ್ತ್ರ ಅಧ್ಯಾಪಕರ ಸಮ್ಮೇಳನದಲ್ಲಿ ಮುಂದಿನ ಸಮ್ಮೇಳನ ಅಂದರೆ, ೧೯ನೇಯ ಸಮ್ಮೇಳನ ೨೦೨೦ ರಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ನೇತೃತ್ವದಲ್ಲಿ ಆಯೋಜಿಸಲು ತಿರ್ಮಾನಿಸಲಾಗಿದೆ ಎಂದು ಮುಖ್ಯಸ್ಥ ಜಿ. ಶ್ರೀರಾಮುಲು ತಿಳಿಸಿದ್ದಾರೆ.
ಮಾರ್ಚ ೨೦-೨೧ ರಂದು ೧೯ನೇಯ ರಾಜ್ಯಮಟ್ಟ ಸಮ್ಮೇಳನ ರಾಜ್ಯಶಾಸ್ತ್ರ ಅಧ್ಯಯನ ವಿಭಾಗ, ಕರ್ನಾಟಕ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ, ಗುಲಬರ್ಗಾ ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ ಮತ್ತು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್.ಪಿ ಮತ್ತು ಜೆಎಮ್ ಬೋಹರಾ ಪದವಿ ಮಹಾವಿದ್ಯಾಲಯ ಸುರಪೂರ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು.
ಆದರೆ, ವಿಶ್ವವಿದ್ಯಾಲಯದ ಘಟಿಕೋತ್ಸವವು ೨೦ ಮಾರ್ಚ ರಂದು ಜರುಗಲಿರುವ ಕಾರಣ ೧೯ನೇ ರಾಜ್ಯಮಟ್ಟದ ರಾಜ್ಯಶಾಸ್ತ್ರ ಅಧ್ಯಾಪಕರ ಸಮ್ಮೇಳನವನ್ನು ೨೦-೨೧ ಮಾರ್ಚ ೨೦೨೦ ರ ಬದಲಾಗಿ ಏಪ್ರಿಲ್ ೩-೪ ೨೦೨೦ ರಂದು ಜರುಗಿಸಲು ತಿರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…