ಕಲಬುರಗಿ: ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ವಿಧಾನಸಭೆ ಸಮ್ಮತಿ ನೀಡಿರುವುದು ಕುಂಬಾರ ಸಮುದಾಯಕ್ಕೆ ಸಂತಸವಾಗಿದೆ ಎಂದು ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಎಸ್ ಕುಂಬಾರ ತಿಳಿಸಿದ್ದಾರೆ.
ಮಾರ್ಚ್ 02 ಸೋಮವಾರ ದಂದು ಸದನದಲ್ಲಿ ಸರ್ವಜ್ಞನ ಜನ್ಮಸ್ಥಳವಾದ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಮಾಸೂರು ಅಬಲೂರು ಅಭಿವೃದ್ಧಿಯ ಸಲುವಾಗಿ ಸಮಾಜದ ಹಿರಿಯರು ಸಂಘ-ಸಂಸ್ಥೆಗಳ ನಾಯಕರ ಹೋರಾಟದ ಪ್ರತಿಫಲವಾಗಿ ಸರ್ವಜ್ಞ ಕ್ಷೇತ್ರದ ಅಭಿವೃದ್ಧಿ ಮತ್ತು ನಿರ್ವಹಣೆಗೆ ಪ್ರಾಧಿಕಾರ ಸ್ಥಾಪಿಸಲು ವಿಧಾನಸಭೆ ಅನುಮೋದನೆ ನೀಡಿದೆ.
ಆಡಳಿತ ಪಕ್ಷದ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಲ್ಲಾ ಸಚಿವರಿಗೂ ಶಾಸಕರಿಗೂ ಕುಂಬಾರ ಸಮಾಜದ ಪರವಾಗಿ ಪತ್ರಿಕಾ ಪ್ರಕಟಣೆ ಮೂಲಕ ಎಲ್ಲರಿಗೂ ಅಭಿನಂದನೆಗಳು ಸಲ್ಲಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…