ಕಲಬುರಗಿ: ಕೊರೋನಾ ವೈರಸ್ ಸೊಂಕು ಭಾರತಕ್ಕೆ ಪ್ರವೇಶಿಸಿದ್ದು, ಪಕ್ಕದ ರಾಜ್ಯ ಆಂದ್ರಾ ಪ್ರದೇಶದಲ್ಲಿ ಈ ಸೊಂಕು ಪತ್ತೆಯಾಗಿದ್ದು. ಕಲಬುರಗಿ, ಬೀದರ್, ಯಾದಗೀರಿ ಹಾಗೂ ರೈಯಚೂರು ಪ್ರದೇಶದಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಈ ಹಿನ್ನೆಯಲ್ಲಿ ರಾಜ್ಯಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಆದೇಶದಂತೆ ಕಲಬುರಗಿ ಜಿಲ್ಲೆಯಲ್ಲಿ ಪ್ರತ್ಯೇಕ ಕೊರೋನಾ ಕೋಣೆಯ ವ್ಯವಸ್ಥೆಯು ಜಿಲ್ಲಾ ಆರೋಗ್ಯ ಇಲಾಖೆ ಮಾಡಿದೆ.
ಇಲ್ಲಿನ ಜಿಲ್ಲಾ ಆಸ್ಪತ್ರೆಯ ಹೊಸ ಬಿಲ್ಡಿಂಗ್ ನಲ್ಲಿ ಈ ಕೋಣೆಯಿದ್ದು, ಈ ರೀತಿಯ ಸೊಂಕು ಕಾಣಿಸಿಕೊಂಡಂತ ರೋಗಿಗಳಿಗೆ ಸೂಕ್ತ ಸಕಲ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆ ಸಜ್ಜಾಗಿದೆ.
ಈ ವೇಳೆಯಲ್ಲಿ ಡಾ. ಶಫಿ ಮಾತನಾಡಿ ಆಂಧ್ರಪ್ರದೇಶದಲ್ಲಿ ಕೊರೋನಾ ಸೊಂಕು ಕಾಣಿಸಿಕೊಂಡಿರುವ ಸುದ್ದಿ, ಖಚಿತವಲ್ಲ ಅದು ಡೌಟ್ ಫುಲ್ ಸೊಂಕು ಎಂದು ಅಲ್ಲಿನ ವೈದ್ಯಾಧಿಕಾರಿ ತಿಳಿಸಿದ್ದಾರೆ. ಇದರ ಬಗ್ಗೆ ಆತಂಕ ಪಡೆಯುವ ಅಗತ್ಯವಿಲ್ಲ ಸೊಂಕು ಕುರಿತು ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…