ಮುದ್ದಿನ ಬಂಟಿ ಇನ್ನಿಲ್ಲ: ಕಂಬನಿ ಮಿಡಿದ ಪೊಲೀಸ್ ಡಾಗ್ ಸ್ಕ್ವಾಡ್ ಟೀಮ್

0
199

ಕಲಬುರಗಿ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿದ್ದ ಬಾಂಬ್ ನಿಷ್ಕ್ರೀಯ ದಳದ ಬಂಟಿ (12) ಶ್ವಾನ, ವಯೋಸಹಜ  ನಿಧನವಾಗಿದೆ.

ಪಾತಕಿಗಳ ಪಾಲಿನ ಸಿಂಹಸ್ವಪ್ನವಾಗಿದ್ದ ಕಪ್ಪು ಬಣ್ಣದ ಈ ಬಂಟಿ ಅನೇಕ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ನೆರವಾಗಿತ್ತು. ತಮ್ಮ ಸಂಗಾತಿಯನ್ನು ಕಳೆದುಕೊಂಡ ಜಿಲ್ಲಾ ಪೊಲೀಸ್ ಇಲಾಖೆಯ ಡಾಗ್ ಸ್ಕ್ವಾಡ್ ಟೀಮಿನವರು ನೋವಿನಲ್ಲಿ ಮುಳುಗಿದ್ದಾರೆ ಬಂಟಿ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಪತ್ರಕರ್ತ ಮಿತ್ರರು ಕಂಬನಿ ಮಿಡಿದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here