ಬಿಸಿ ಬಿಸಿ ಸುದ್ದಿ

ವನ್ಯಜಿವಿಗಳ ಸಂರಕ್ಚಣೆ- ನಮ್ಮೆಲ್ಲರ ಹೊಣೆ: ಡಾ.ಶ್ರವಣಕುಮಾರ

ಕಲಬುರಗಿ: ವನ್ಯಜೀವಿಗಳ ಹತ್ಯೆ, ಭೂಮಿ, ಪರಿಸರ ಮಾಲಿನ್ಯ ಮಾಡುವುದನ್ನು ನಿಲ್ಲಿಸಿ ಸಂರಕ್ಚಣೆಯ ನಿರ್ವಹಣೆ ಮಾಡಬೇಕು ಎಂದು ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ‌ ಹುಮನಾಬಾದನ ಜೀವಶಾಸ್ತ್ರ ಉಪನ್ಯಾಸಕರಾದ ಡಾ.ಶ್ರವಣಕುಮಾರ ಟೊಂಪೆ ಕರೆ ನೀಡಿದರು.

ನಗರದ ಹೈ.ಕ.ಶಿ.ಸಂಸ್ಥೆಯ ವಿ.ಜಿ.ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ವಿಶ್ವ ವನ್ಯಜೀವಿ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮುಂದುವರದು ಮಾತನಾಡಿದ ಅವರು ವನ್ಯಜೀವಿಗಳಿಗೆ ಮಾನವನಿಂದ ಬಂದೆರಗುತ್ತಿರುವ ಆಪತ್ತಿನಂದಾಗಿ ಪರಿಸರ ಸಂರಕ್ಷಣೆ ಮಾಡುವ ಬಗ್ಗೆ ಅಸಡ್ಯ ಮನೋಭಾವ ತೊರುತ್ತಿರುವದರಿಂದ ಇಂದು ಇಡಿ ಮನುಕುಲವೆ ತತ್ತರಿಸುವಂತಾಗಿದೆ. (ಕರೋನಾ ವೈರಸ್ ಸ್ರಷ್ಟಿಸಿರುವ ಭಯಾನಕತೆ) ಎಂದು ಹೇಳಿ ವನ್ಯಜೀವಿಗಳ ಸಂರಕ್ಚಣೆ ನಮ್ಮೆಲ್ಲರ ಹೊಣೆ ಎಂದರು.

ಅತಿಥಿಯಾಗಿ ಭಾಗವಹಿಸಿದ್ದ ಡಾ.ಕಾವ್ಯ ಸರಾಫ ಚಿಟ್ಟೆಗಳ ಜೀವ ವೈವಿಧ್ಯತೆಯ ಸಾಕ್ಚಾ ಚಿತ್ರದ ಮೂಲಕ ವಿಧ್ಯಾರ್ಥಿನಿಯರಲ್ಲಿ ಅರಿವು‌ ಮೂಡಿಸಿದರು. ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ಅಧ್ಯಕ್ಷ ತೆ ವಹಿಸಿದ್ದರು. ಕುಮಾರಿ ಕೀರ್ತಿ ಪ್ರಾರ್ಥಸಿದರು ,ಕುಮಾರಿ ಸ್ಪೂರ್ತಿ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು.

ಮಹಾನಂದಾ ಕೊರವಾರ ನಿರ್ವಹಿಸಿದರು.ಕು.ಮೋಕ್ಷಾ ವಂದಿಸಿದರು. ಕಾರ್ಯಕ್ರಮದಲ್ಲಿ ವಿಭಾಗದ‌ ಮುಖ್ಯಸ್ಥರಾದ ಡಾ.ಚಂದ್ರಕಲಾ ಪಾಟೀಲ, ಪ್ರಾಧ್ಯಾಪಕರಾದ ಡಾ.ಫರಜಾನಾ ಜಬಿನ್ ,ಡಾ ನೀಲಕಂಠ ವಾಲಿ, ಡಾ.ಮಹೇಶ ಗಂವ್ಹಾರ ಉಪಸ್ತಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago