ಕಲಬುರಗಿ: ವೀರಶೈವ ಧರ್ಮ ಸ್ಥಾಪನಾಚಾರ್ಯ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಸರಕಾರದ ವತಿಯಿಂದ ಆಚರಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳು ಇಂದು ಮಂಡಿಸಿದ ಬಜೆಟ್‌ನಲ್ಲಿ ಘೋಷಣೆ ಮಾಡದೇ ಇರುವುದಕ್ಕೆ ಅಖಿಲ ಭಾರತ ವೀರಶೈವ ಮಹಾಸಭೆಯ ಕಾರ್ಯಕಾರಿ ಸಮಿತಿ ಸದಸ್ಯ ನಾಗಲಿಂಗಯ್ಯ ಮಠಪತಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ನಾಡಿನ ಕೋಟ್ಯಾಂತರ ಭಕ್ತರ ಭಾವನೆಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಜಯಂತಿ ಘೋಷಣೆ ಮಾಡುವುದರ ಮೂಲಕ ಸ್ಪಂಧಿಸುತ್ತಾರೆನ್ನುವ ನಿರೀಕ್ಷೆಯಿತ್ತು. ಆದರೆ ಮುಖ್ಯ ಮಂತ್ರಿಗಳು ಘೋಷಣೆ ಮಾಡದೇ ಸದ್ಭಕ್ತರಿಗೆ ನಿರಾಶೆ ಮೂಡಿಸಿದ್ದಾರೆ ಎಂದು ತಿಳಿಸಿರುವ ಅವರು ಹೆಚ್ಚುವರಿ ಬಜೆಟ್‌ನಲ್ಲಿಯಾದರೂ ಸಹ ಮುಖ್ಯ ಮಂತ್ರಿಗಳು ಜಯಂತಿ ಘೋಷಣೆ ಮಾಡುವಂತೆ ಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…