ಕಲಬುರಗಿ: ನೆರೆಯ ತೆಲಂಗಾಣ ಮತ್ತು ಬೆಂಗಳೂರು ಸೇರಿದಂತೆ ಜಾಗತಿಕ ಮಟ್ಟದಲ್ಲಿ ಹಬ್ಬಿರುವ ಕೊರೋನಾ ಸೊಂಕು ಕುರಿತು ಜಿಲ್ಲೆ ಮತ್ತು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಈರಣ್ಣ ಝಳಕಿ, ಓಯಜ್ ಶೇಖ್, ಶರಣು ಡೋಣಗಾಂವ್, ಶಿವಾನಂದ ಹೊನಗುಂಟಿ, ಶಕೀಲ್ ಸರಡಗಿ, ಬಸವರಾಜ ಅನವಾರ್, ಕಾರ್ತಿಕ್ ನಾಟಿಕರ, ಭವಾನಿ, ಸಾಜೀದ್ ಅಲಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…