ದೇವಸ್ಥಾನದ ಬಾಗಿಲು ಮುರಿದು ಹುಂಡಿ ದೋಚಿದ ಖದೀಮರು

0
61

ಮೈಸೂರಿನ: ಟಿ.ಕೆ.ಬಡಾವಣೆ 4 ನೇ ಹಂತದಲ್ಲಿರುವ ಶ್ರೀಮಹಾಗಣ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದುರ್ಗಾದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ತಡರಾತ್ರಿ ಕಬ್ಬಿಣದ ರಾಡ್ ನಿಂದ ಬಾಗಿಲ ಬೀಗ ಹೊಡೆದು ಒಳ ನುಗ್ಗಿ, ದೇವಸ್ಥಾನದ ಎರಡು ಹುಂಡಿಗಳಲ್ಲಿದ್ದ 30 ಸಾವಿರಕ್ಕೂ ಹೆಚ್ಚು ನಗದು ದೋಚಿ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

Contact Your\'s Advertisement; 9902492681

ಈ ದೇವಸ್ಥಾನದಲ್ಲಿ ಮೂರನೇ ಬಾರಿಗೆ ಕಳ್ಳತನ ನಡೆದಿರೋದು ಆಘಾತಕಾರಿ ವಿಷಯ. ಸ್ಥಳಕ್ಕೆ ಸರಸ್ಪತಿಪುರಂ ಪೊಲೀಸರು ಆಗಮಿಸಿ ಪರಿಶೀಲನೆ ನಡೆದಿದ್ದು,  ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here