ಕಲಬುರಗಿ: ವೀರಶೈವ ಮಹಸಭಾ ಬಸವೇಶ್ವರ ಪುತ್ಥಳಿಗೆ ಹೈಡ್ರಾಲಿಕ್ ಲಿಫ್ಟ್ ಅಳವಡಿಸುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ನಗರ ಯುವ ಘಟಕ ವತಿಯಿಂದ ಇಂದು ಮಹಾನಗರ ಪಾಲಿಕೆ ಎದರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲ್ಲಿಸಿದರು.
ಬಸವ ಜಯಂತಿ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಸವೇಶ್ವರ ಪುತ್ಥಳಿಗೆ ಪೂಜೆ ಸಲ್ಲಿಸಲು ಹಾರ ಹಾಕಲು ಅನುಕೂಲವಾಗುವಂತೆ ಹೈಡ್ರೌಲಿಕ್ ಲಿಫ್ಟ್ ಅಳವಡಿಸಬೇಕೆಂದು ಆಗ್ರಹಿಸಿದ್ದು, ಮೂರು ವರ್ಷಗಳಿಂದ ಆಯುಕ್ತರ ಗಮನಕ್ಕೆ ತಂದಿದ್ದರು ಕೆಲಸ ಮಾಡಿಲ್ಲ ಬಸವ ಜಯಂತಿ ಒಳಗಾಗಿ ಲಿಫ್ಟ್ ಅಳವಡಿಸದಿದ್ದರೆ ಮಹಾನಗರಪಾಲಿಕೆ ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಹಾಸಭಾ ಅಧ್ಯಕ್ಷ ಉದಯ್ ಪಾಟೀಲ್, ಕೋಶಾಧ್ಯಕ್ಷ ಚನ್ನಪ ಡಿಗ್ಗಾವಿ, ಜಿಲ್ಲಾ ಯುವ ಘಟಕ ಗೌರವಾಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಡಾಕ್ಟರ್ ಶಂಭುಲಿಂಗ ಪಾಟೀಲ್ ಬಳಬಟ್ಟಿ, ಕಾರ್ಯಕಾರಣಿ ಸದಸ್ಯರಾದ ಭೀಮಶಂಕರ್, ಶರಣಗೌಡ ಪಾಟೀಲ್, ಕಾರ್ಯದರ್ಶಿ ಶಾಂತರೆಡ್ಡಿ, ಉಪಾಧ್ಯಕ್ಷ ಶಿವರಾಜ್ ಪಾಟೀಲ್, ಪ್ರವೀಣ್ ತೆಗನೂರ, ಶರಣು ಸಜ್ಜನ ಸೋಮ ಪೀರ್ಶೆಟ್ಟಿ, ಅಣವೀರ ಪಾಟೀಲ್, ಮಲ್ಲು ಬರೋಡ, ಡಾಕ್ಟರ್ ರಾಜಶೇಖರ್ ಬಂಡೆ, ಗುರುರಾಜ್ ಅಂಬಾಡಿ, ತಾತಗೌಡ ಪಾಟೀಲ್, ಮಂಜುನಾಥ್ ಅಂಕಲಗಿ, ಲಕ್ಷ್ಮೀಕಾಂತ ಜೋಳದ, ಮಹೇಶ ಕುಸನೂರ, ಗಿರೀಶಗೌಡ ಇನಾಮ್ದಾರ, ವಿಶ್ವನಾಥ ಹುಲಿ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…