ಕಲಬುರಗಿ: ಕಾಂಗ್ರೆಸ್ ನಲ್ಲಿ ನಾಯಕತ್ವ ಇಲ್ಲ. ಸಿದ್ದರಾಮಯ್ಯ, ಡಿಕೆಸಿ ಮತ್ತು ಪರಮೇಶ್ವರ್ ಮಧ್ಯೆ ಹೊಂದಾಣಿಕೆ ಆಗುತ್ತಿಲ್ಲ, ಒಬ್ಬರ ಮೇಲೊಬ್ಬರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಪಕ್ಷಕ್ಕೆ ಸೇರಲು ತುದಿಗಾಲಲ್ಲಿ ನಿಂತಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಬಿಜೆಪಿಗೆ ಬರಬಹುದು. ಅವರು ಬಂದ್ರೆ ಕೇಂದ್ರದಲ್ಲಿ ಮಂತ್ರಿ ಮಾಡುವುದಾಗಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪ್ರಭಾವಿ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಬಿಜೆಪಿ ಹೈಕಮಾಂಡ್ ಇನ್ನೂ ಒಪ್ಪಿಗೆ ಕೊಟ್ಟಿಲ್ಲ, ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನ ಬರುತ್ತಾರೆ ಅನ್ನೋದು ಗೊತ್ತಾಗುತ್ತದೆ ಎಂದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…