ಗುಲ್ಬರ್ಗ ವಿವಿಯಿಂದ ಮತ್ತೊಂದು ಅವಾಂತರ: ಪ್ರಶ್ನೆ ಪತ್ರಿಕೆ ವಿತರಣೆಯಲ್ಲಿ ಯಡವಟ್ಟು

ಕಲಬುರಗಿ: ಗುಲ್ಬರ್ಗ ವಿವಿಯ ಯಡವಟ್ಟಿಗೆ ನಾಳೆ ಬರೆಯಬೇಕಿದ್ದ ಪ್ರಶ್ನೆ ಪತ್ರಿಕೆ ಇಂದೆ ವಿದ್ಯಾರ್ಥಿಗಳ ಕೈ ಸೇರಿದ್ದಕ್ಕೆ ಪರೀಕ್ಷಾರ್ಥಿಗಳಿಗೆ ಶಾಕ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಬಿ.ಇಡಿ ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರ ಮತ್ತು ಗಣಿತದ ಮೆಥೆಡ್ 2 ಪ್ರಶ್ನೆ ಪತ್ರಿಕೆ ಇಂದು ನಡೆಯಬೇಕಿತ್ತು. ಮೆಥೆಡ್ 2 ರ ಪ್ರಶ್ನೆ ಪತ್ರಿಕೆ ಬದಲು ಮೆಥೆಡ್ 1 ಪ್ರಶ್ನೆ ಪತ್ರಿಕೆ ವಿತರಣೆ ನಡೆದಿದೆ.

ಕಲಬುರಗಿ, ಬೀದರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಈ ಗೊಂದಲ ಉಂಟಾಗಿದೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳಿಂದ ಪ್ರಶ್ನೆ ಪತ್ರಿಕೆ ಮರಳಿ ಪಡೆದು ಇಂದು ನಿಗದಿಯಾಗಿದ್ದ ಮೆಥೆಡ್ 2 ಪ್ರಶ್ನೆ ಪತ್ರಿಕೆ ವಿತರಣೆ ಮಾಡಲಾಗಿದೆ. ಈ ಪರಿಣಾಮ ಒಂದು ಗಂಟೆ ವಿಳಂಬವಾಗಿ ಬಿ.ಇಡಿ ಪರೀಕ್ಷೆ ಶುರುವಾಗಿದೆ.

emedialine

Recent Posts

ಕಲಬುರಗಿ: ವಕ್ಫ್ ಬಚಾವ್ ಪ್ರತಿಭಟನಾ ಸಮಾವೇಶ ಇಂದು

ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…

3 hours ago

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

12 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

12 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

12 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

12 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420