ಕಲಬುರಗಿ: ನಗರದ 20ನೇ ವಾರ್ಡ್ ನ ಮಿಸ್ಬಾ ನಗರ, ಅಜ್ಮೀರ್ ಕಾಲೋನಿಯ ಹತ್ತಿರ ಅಲ್ ಹಿದಾಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮುಂಭಾಗದಲ್ಲಿ ಹೆಲ್ತ್ ಕಾರ್ಡ್ ಕ್ಯಾಂಪ್ ಆಯೋಜಿಸಲಾಗಿದೆ ಎಂದು ನಯಾ ಸವೇರಾ ಸಂಘಟನೆ ಸದಸ್ಯ ಮೋದಿನ್ ಪಟೇಲ್ ಅಣಬಿ ತಿಳಿಸಿದ್ದಾರೆ.
ಮಾ.7 ಮತ್ತು 8 ರಿಂದ ಬೆಳಗ್ಗೆ 10 ರಿಂದ ಸಾಯಂಕಾಲ 5 ಗಂಟೆವರೆಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕ್ಯಾಂಪ್ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಅಗತ್ಯವಾಗಿ ಇರತಕ್ಕದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಯೋಜಕ ಸಲೀಂ ಅಹಮದ್ ಚಿತಾಪುರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…