ಸೇಡಂ: ಟ್ಯಾಂಕರಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು ೧೫ ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಮಳಖೇಡ ಸಮೀಪ ಜರುಗಿದೆ.
ಕಲಬುರಗಿಯಿಂದ ಸೇಡಂನತ್ತ ಬರುತ್ತಿದ್ದ ಡ್ಯಾಂಕರಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಹಲವರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಳಖೇಡ ಪಿಎಸ್ಐ ಶಿವಶಂಕರ ಸಾಹು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಅಂಬುಲೆನ್ಸ್ ಮೂಲಕ ಸೇಡಂ ಆಸ್ಪತ್ರೆಗೆ ಗಾಯಗೊಂಡವರನ್ನು ರವಾನಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…
ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…
ಕಲಬುರಗಿ: ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್…
ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…
ಕಲಬುರಗಿ: ನಾಗನಹಳ್ಳಿ ಕ್ರಾಸ್ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…