ಬಿ.ಬಿ. ಪಾಟೀಲರ ಪುಣ್ಯ ಸ್ಮರಣೆ ನಿಮಿತ್ತ ‘ವಚನ ಹೃದಯ’ ಕೃತಿ ಬಿಡುಗಡೆ 11ರಂದು

ಕಲಬುರಗಿ: ಬಿ.ಬಿ. ಪಾಟೀಲರ ಪ್ರಥಮ ಪುಣ್ಯ ಸ್ಮರಣೆ ಶರಣ ಸಾಹಿತಿ ಶಿವರಂಜನ್ ಸತ್ಯಂಪೇಟೆ ಯವರ ವಚನ ಹೃದಯ ಕೃತಿ ಬಿಡುಗಡೆ ಹಾಗೂ ಕಾಯಕ ಜೀವಿಗಳಿಗೆ ಸನ್ಮಾನ ಕಾರ್ಯಕ್ರಮ ಮಾ.11ರಂದು ಬೆಳಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಶೋಭಾ ಡಾ. ಬಾಬುರಾವ ಶೇರಿಕಾರ ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧಿಕಾರಿ ಕುಳೇಕುಮಟಗಿಯ ಲಿಂ. ಬಿ.ಬಿ. ಪಾಟೀಲ ಅವರ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾರ್ಚ್ ೧೧ ರಂದು ಬೆಳಗ್ಗೆ 11.30ಕ್ಕೆ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಶರಣ ಸಾಹಿತಿ ಶಿವರಂಜನ್ ಸತ್ಯಂಪೇಟೆ ಬರೆದ ‘ವಚನ ಹೃದಯ’ ಕೃತಿ ಲೋಕಾರ್ಪಣೆ ಹಾಗೂ ಕಾಯಕಜೀವಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಗೀತಾ ಡಾ. ಬಸವಂತರಾವ ಪಾಟೀಲ ತಿಳಿಸಿದ್ದಾರೆ.

ಮಾಜಿ ಸಚಿವ ಎಸ್.ಕೆ. ಕಾಂತಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಶಿವರಂಜನ್ ಸತ್ಯಂಪೇಟೆ ಅವರು ಬರೆದ ‘ವಚನ ಹೃದಯ’ ಕೃತಿ ಲೋಕಾರ್ಪಣೆ ಮಾಡುವರು.

ಬಿಜೆಪಿ ಯುವ ಮುಖಂಡ ಚಂದು ಪಾಟೀಲ,ಮಹಾನಗರ ಪಾಲಿಕೆ ಸದಸ್ಯ ಶಿವಾನಂದ ಪಾಟೀಲ ಅಷ್ಟಗಿ, ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಬಿ.ಬಿ. ಪಾಟೀಲರ ಪತ್ನಿ ಇಂದಿರಾ ಬಿ. ಪಾಟೀಲ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಮಾಜಿ ಶಾಸಕಿ ಅರುಣಾದೇವಿ ಸಿ. ಪಾಟೀಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

6 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

6 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

8 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

8 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

8 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420