ಬಿಸಿ ಬಿಸಿ ಸುದ್ದಿ

ಹೆಣ್ಣು ಎಂತಹ ಕಠಿಣ ಪರಿಸ್ಥಿತಿ ಇದ್ದರೂ ಎದುರಿಸಿ ಯಶಸ್ವಿಯಾಗುತ್ತಾಳೆ. ಜ್ಯೋತಿ ಎಂ.ಮರಗೋಳ

ಕಲಬುರಗಿ: ಹೆಣ್ಣು ಪ್ರಕೃತಿಯ ಅದ್ಭುತ ಕೊಡುಗೆ. ಹೆಣ್ಣಿಲ್ಲದ ಮನೆ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಮಾಜದಲ್ಲಿ ಪ್ರತಿಯೊಬ್ಬರ ಸಹಕಾರ, ಪ್ರೀತಿ ಇದ್ದರೆ ಹೆಣ್ಣು ಎಂತಹ ಕಠಿಣ ಪರಿಸ್ಥಿತಿ ಇದ್ದರೂ ಎದುರಿಸಿ ಯಶಸ್ವಿಯಾಗುತ್ತಾಳೆ. ಕುಟುಂಬಲ್ಲಿ ಎಲ್ಲರ ಅರೋಗ್ಯ ಸರಿಯಾಗಿರಬೇಕು ಎಂದು ಬಯಸುವ ಮಹಿಳೆಯರು ತಮ್ಮ ಆರೋಗ್ಯದ ಕುರಿತಾಗಿಯೂ ಕಾಳಜಿ ವಹಿಸಬೇಕು. ಬೀಜ ಮರವಾಗಿ ಫಲಬಿಟ್ಟಂತೆ ಹೋರಾಟದ ಹಾದಿ, ತಾರತಮ್ಯ, ವೇತನ, ಗರ್ಭಿಣಿ, ಬಾಣಂತಿಯರ ಹಕ್ಕಿನ ಹೋರಾಟಗಳಿಮದ, ಸಾಮಾಜಿಕ ಪಾರ್ಟಿಗಳಿಂದ ಫೇಬ್ರುವರಿ ೨೮- ೧೯೦೯ ರಂದು ಪ್ರತಿವರ್ಷ ಮಹಿಳಾ ದಿನವನ್ನಾಗಿ ಕೌರಾ ಜೆಟ್ಟಿನ ಜರ್ಮನ್‌ನಲ್ಲಿ ಸೇರಿ ಅಂತರಾಷ್ಟ್ರೀಯ ಮಹಿಳಾ ಸಮಾವೇಶವನ್ನು ೧೯೧೭ ರಲ್ಲಿ ಸೊವೈಟ್ ರಸಿಯಾದಲ್ಲಿ ಮತದಾನದ ಹಕ್ಕನ್ನು ಪಡೆದರು. ೧೯೭೫ ಯುನೈಟೆಡ್ ನೇಷನ್ ಒಪ್ಪಿಗೆ ನೀಡದ ನಂತರದಿಂದ ವಿಶ್ವದ ಎಲ್ಲೇಡೆ ಮಹಿಳಾ ದಿನಾಚರಣೆಯಲ್ಲಿ ಆರಂಭವಾಯಿತು ಎಂದು ಇಂದಿರಾ ಗಾಂಧಿ ಅಭಿಮಾನಿಗಳ ವೆದಿಕೆಯ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ.ಮರಗೋಳ ಅವರು ತಿಳಿಸಿದರು.

ನಗರದ ಖಾಸಗಿ ಸಭಾಂಗಣದಲ್ಲಿ ಇಂದಿರಾ ಗಾಂಧಿ ಅಭಿಮಾನಿಗಳ ವೆದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಮಾತನಾಡುತ್ತಾ ಅವರು, ಮಹಿಳೆ ಸಂಬಂಧಿಸಿದಂತೆ ನೂರಾರು ಕೃತಿಗಳನ್ನು ಲೇಖಕಿ ದುರ್ಗಿ ಅವರು ಎರಡು ಕೃತಿಗಳನ್ನು ಬರೆದಿದ್ದಾರೆ. ಅವರು ಬರೆದಿರುವ ಕೃತಿಯಲ್ಲಿ ಜನೀತಕ್ಕೆ ತಾಯಾಗಿ ಹೆತ್ತಳಾ ಮಾಯೆ, ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ, ಕೂಟಕ್ಕೆ ಸತಿಯಾಗಿ ಕೂಡಿದಳು ಮಾಯೆ, ಇದ್ಯಾವ ಪರಿಯಲ್ಲಿ ಕಾಡಿತ್ತು ಮಾಯೆ, ಈ ಮಾಯೆಯ ಕಳವಡೆ ಎನ್ನಳವಲ್ಲ ನೀವೇ ಬಲ್ಲಿರಿ ಕೂಡಲ ಸಂಗಮದೇವಾ ಎಂಬ ವಾಕ್ಯವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಗದೇವಿ ನವದಗಿ, ಜೋತಿ ಮಾಳಗೆ, ಸುವರ್ಣ ಚಂದಾಪೂರ, ಬಸಮ್ಮ ಮಾಳಗೆ, ರೂಪಾ ಮಲ್ಲೆದ, ಆರತಿ ಬಂಡಿ, ಭಾಗ್ಯವಂತಿ ಕುಂಬಾರ, ಲತಾದೇವಿ ತುಪ್ಪದ, ಸ್ವಪ್ನಾ ಜಗದೀಶ, ಮಾನಂದಾ ಪದ್ಮಭೂಷಣ, ಸುಮಂಗಲಾ ಖೇಗೆದಾರ, ಸ್ವಪ್ನಾ ಬಸವರಾಜ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago