ಶಹಾಬಾದ: ನಗರದಲ್ಲಿ ವಿಶ್ವಹಿಂದು ಪರಿಷತ್ ಕಾರ್ಯಕರ್ತರು ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಸಾಲಾಗಿ ನಿಲ್ಲಿಸಿ ಅದರಲ್ಲಿರುವ ಬ್ಯಾರೆಲಗಳಲ್ಲಿ ಬಣ್ಣವನ್ನು ತುಂಬಲಾಗಿತ್ತು. ಪರಸ್ಪರ ಬಣ್ಣ ಎರೆಚುವ ಮೂಲಕ ಹಬ್ಬದ ಆಚರಣೆಯಲ್ಲಿ ತೊಡಗಿದ್ದು ಕಂಡು ಬಂತು. ಅಲ್ಲದೇ ನಗರದ ಪ್ರಮುಖ ವೃತ್ತಗಳಲ್ಲಿ ಬಿಂದಿಗೆ ಓಡೆಯುವ ಯುವಕರ ಸಾಹಸಮಯ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಅಲ್ಲದೇ ಭಾರತ್ ಚೌಕನಲ್ಲಿ ಎಲ್ಲರೂ ಸೇರಿಕೊಂಡು ಪರಸ್ಪರ ಹೋಳಿ ಶುಭಾಶಯ ಕೋರಿ ಬಣ್ಣದೋಕುಳಿ ಆಡಿ ಸಂಭ್ರಮಿಸಿದರು. ಹಬ್ಬದ ನಿಮಿತ್ಯ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…