ಕಲಬುರಗಿ: ಕೋರನಾ ವೈರಸ್ ಸಾರ್ವಜನಿಕರಲ್ಲಿ ಭೀತಿ ಮೂಡಿಸುತ್ತಿದೆ. ಆದ್ದರಿಂದ ಕಲಬುರಗಿ ನಗರದ ಮುಖ್ಯವಾದ ಸಾರ್ವಜನಿಕರ ಸಂಚಾರ ಮಾಡುವ ಸ್ಥಳಗಳಾದ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಎಸ್.ವಿ.ಪಿ ವೃತ್ತ, ಸೂಪರ್ ಮಾರ್ಕಟ, ಅಪ್ಪಾ ದೇವಸ್ಥಾನ, ಕೆ.ಬಿ.ಎನ್ ದರ್ಗಾ, ಹಾಗೂ ಜಗತ್ತ ವೃತ್ತದ ವಿವಿಧ ಸ್ಥಳಗಳಲ್ಲಿನ ಸ್ವಚ್ಚತೆಯ ಪ್ರಾಮುಖ್ಯತೆಯನ್ನು ಈಗಾಗಲೇ ಪರಿಗಣಿ ಸ್ವಚ್ಚತೆಗೆ ಇಡಿಯಾಗಿ ಒತ್ತು ನೀಡಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದುವರೆದು ಪಾಲಿಕೆಯ ಪೌರಕಾರ್ಮಿಕರಿಗೆ Bio Metric ಹಾಜರಾತಿಯನ್ನು ರದ್ದುಗೊಳಿಸಲಾಗಿದೆ ಹಾಗೂ 12/03/2020 ರಂದು ಕೋರನಾ ವೈರಸ್ ಬಗ್ಗೆ ಮಹಾಗನರ ಪಾಲಿಕೆಯ ಎಲ್ಲಾ ಪೌರಕಾರ್ಮಿಕರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಹಸಿ-ಕಸ ಮತ್ತು ಒಣ-ಕಸ ವಿಂಗಡಣೆ ಮಾಡಿ ಪಾಲಿಕೆಯ ವಾಹನಗಳಿಗೆ ಕೊಡಬೇಕಾಗಿ ವಿನಂತಿಸಲಾಗಿದೆ.
ಕಸವನ್ನು ರಸ್ತೆಗೆ ಚಲ್ಲದಿರುವಂತೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸಲು ಮನವಿ ಮಾಡಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…