ಡಿಡಿಪಿಐ ಸಕ್ರೆಪ್ಪಗೌಡರಿಗೆ ಪಿತೃ ವಿಯೋಗ

0
254

ಕಲಬುರಗಿ: ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಚೇರಿಯ ಉಪನಿರ್ದೇಶಕ (ಯೋಜನೆ) ಸಕ್ರೆಪ್ಪಗೌಡ ಬಿರಾದಾರ ಅವರ ತಂದೆ ಗುರುಲಿಂಗಪ್ಪಗೌಡ (92) ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ ಸಂಗಮ್ಮಗೌಡತಿ, ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸ್ವ ಗ್ರಾಮ ವರ್ಚನಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಮೃತರ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬಮೂಲಗಳು ತಿಳಿಸಿವೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here