ಬಿಸಿ ಬಿಸಿ ಸುದ್ದಿ

ಬಡ್ತಿ ಮೀಸಲಾತಿ ಕಾಯ್ದೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಕಲಬುರಗಿ: ಸುಪ್ರೀಂ ಕೋರ್ಟ್ ಬಡ್ತಿ ಮೀಸಲಾತಿ ಕಾಯ್ದೆಯನ್ನು ಎತ್ತಿ ಹಿಡಿದ ಪ್ರಕರಣಕ್ಕೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ  ಆದೇಶ ಸ್ವಾಗತಿಸಿದ್ದಾರೆ.

ಆದೇಶದ ಪ್ರತಿಯನ್ನು ಪರಾಮರ್ಶಿಸಿ ಅನುಷ್ಠಾನಕ್ಕೆ ತರಲಾಗುವುದು, ಇದರಿಂದ ಸಾವಿರಾರು ಎಸ್ಸಿ. ಎಸ್ಟಿ ನೌಕರರಿಗೆ ಆಗಿದ್ದ ಅನ್ಯಾಯ ತಡೆದಂತಾಗುತ್ತದೆ ಇತರೇ ಸಮಾಜದ ಅಧಿಕಾರಿಗಳಿಗೆ ಬಡ್ತಿಯಲ್ಲಿ ಯಾವುದೇ ಅನ್ಯಾಯ ಆಗದಂತೆ ಸೂಕ್ತ ದಾರಿ ಹುಡುಕಲಾಗುವುದು ಎಂದರು.

ಈಗಾಗಲೇ ಬಡ್ತಿ ಪಡೆದವರಿಗೆ ಹಿಂಬಡ್ತಿ ನೀಡಲಾಗುವುದಿಲ್ಲ ಅವರಿಗೇ ಅದೇ ಹುದ್ದೆ ಸಿಗಲಿಕ್ಕಿಲ್ಲ ಅದೇ ಗ್ರೇಡ್ ನಲ್ಲಿ ಮುಂದುವರೆಸಲಾಗುವುದು ಎಂದು ತಿಳಿಸಿ, ಇತರೇ ಸಮಾಜದ ಅಧಿಕಾರಿಗಳಿಗೆ ಅನ್ಯಾಯ ಆಗುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಧ್ಯೇಯ ನಮ್ಮದಾಗದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಚಿಂಚೋಳಿಯ ಕೊಂಚಾವರಂನಲ್ಲಿ ಹೇಳಿದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

4 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

6 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

6 hours ago