ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಇಂಜಿನೀಯರಿಂಗ್ ಮತ್ತು ತಂತ್ರಜ್ಞಾನ ಮಹಿಳಾ ಶಿಕ್ಷಣ ವಿಭಾಗದಲ್ಲಿ ಇತ್ತೀಚೆಗೆ ಸಂಚಾರಿ ನಿಯಮಗಳ ಪಾಲನೆ ಮತ್ತು ಸುರಕ್ಷಿತ ವಾಹನ ಚಾಲನೆ ಬಗ್ಗೆ ವಿದ್ಯಾರ್ಥಿಗಳಿಗಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಚಾರಿ ಉಪ ವಿಭಾಗದ ಎ.ಸಿ.ಪಿ ವೀರೇಶ ಕರಡಿಗುಡ್ಡ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾಹನ ಚಾಲನೆ ಕುರಿತು ಅರಿವು ಮೂಡಿಸಿದರು. ಪೋಲಿಸ್ ಮ್ಯಾನವೆಲ್ ಸಿಗ್ನಲ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವುಮೂಡಿಸುವದಲ್ಲದೇ ನಿಯಮಗಳ ಪಾಲನೆ ಸುರಕ್ಷಿತ ವಾಹನ ಚಾಲನೆ ಬಗ್ಗೆ ತಿಳಿಸಿಕೊಟ್ಟು ವಿದ್ಯಾರ್ಥಿಗಳಿಗೆ ಹಾಗೂ ಇತರೆ ಸಿಬ್ಬಂದಿವರ್ಗದವರಿಗೆ ಪ್ರಮಾಣ ವಚನ ಬೋಧಿಸಿದರು.
ಟ್ರಾಫೀಕ್ ಪೊಲೀಸ್ ಕಾನ್ಸ್‌ಟೆಬಲ್ ರಾಜಕುಮಾರ ಕೋಬಾಳ, ಮೆಕಾನಿಕಲ್ ವಿಭಾಗದ ಪ್ರೊ. ಜಗದೇವಕುಮಾರ ಎ. ಪಾಟೀಲ, ಬಿಸಿಎ ವಿಭಾಗದ ನಾಗಮ್ಮಾ, ಎಂಬಿಎ ವಿಭಾಗದ ಶಿಲ್ಪಾ, ಬಿಬಿಎಂ ವಿಭಾಗದ ಶಿಲ್ಪಾ ಪಾಟೀಲ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…