ಶ್ರೀ ಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜುದಿಂದ ಭೌತಿಕ ಆಸ್ತಿಯ ಹಕ್ಕು ಕಾರ್ಯಗಾರ

0
44

ಕಲಬುರಗಿ: ಇಂದು ಒಂದು ದಿನದ ಬೌದ್ಧಿಕ ಆಸ್ತಿಯ ಹಕ್ಕು ಕುರಿತು ಕಾರ್ಯಗಾರವು ಶ್ರೀ ಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಡಾ.ಶಶಿಶೇಖರರೆಡ್ಡಿ ಸಹ ಪ್ರಾಧ್ಯಾಪಕರು ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯ ಕಲಬುರಗಿ ಇವರು ಕಾರ್ಯಗಾರ ಕುರಿತು ದಿಕ್ಸೂಚಿ ಮಾತನಾಡಿದರು. ಕಾರ್ಯಗಾರದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ರಾಜೇಂದ್ರ ಕೊಂಡಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

Contact Your\'s Advertisement; 9902492681

ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಶಶಿಶೇಖರ ರೆಡ್ಡಿ,ಎಸ್ ಎಸ್ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಮಹೇಶ್ವರಿ ಹಾಗೂ ಡಾ.ಜ್ಯೋತಿ. ಕೆ.ಆಗಮಿಸಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು.ಈ ಕಾರ್ಯಗಾರದಲ್ಲಿ 125 ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ 3.30ಕ್ಕೆ ಸಮಾರೋಪ ಸಮಾರಂಭ ಜರುಗಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here