ಕಲಬುರಗಿ: ಇಂದು ಒಂದು ದಿನದ ಬೌದ್ಧಿಕ ಆಸ್ತಿಯ ಹಕ್ಕು ಕುರಿತು ಕಾರ್ಯಗಾರವು ಶ್ರೀ ಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಡಾ.ಶಶಿಶೇಖರರೆಡ್ಡಿ ಸಹ ಪ್ರಾಧ್ಯಾಪಕರು ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯ ಕಲಬುರಗಿ ಇವರು ಕಾರ್ಯಗಾರ ಕುರಿತು ದಿಕ್ಸೂಚಿ ಮಾತನಾಡಿದರು. ಕಾರ್ಯಗಾರದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ರಾಜೇಂದ್ರ ಕೊಂಡಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಶಶಿಶೇಖರ ರೆಡ್ಡಿ,ಎಸ್ ಎಸ್ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಮಹೇಶ್ವರಿ ಹಾಗೂ ಡಾ.ಜ್ಯೋತಿ. ಕೆ.ಆಗಮಿಸಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು.ಈ ಕಾರ್ಯಗಾರದಲ್ಲಿ 125 ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ 3.30ಕ್ಕೆ ಸಮಾರೋಪ ಸಮಾರಂಭ ಜರುಗಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…