ಆಳಂದ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಗುರುವಾರ ಮಾಡಲಾಯಿತು.
ಕಾಲೇಜಿನ ಪ್ರಾಚಾರ್ಯರ ಕೊಠಡಿಯಲ್ಲಿ ಪ್ರಭಾರಿ ಪ್ರಾಚಾರ್ಯ ಡಾ. ದೇವಿಚಂದ ರಾಠೋಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಅಧ್ಯಕ್ಷರಾಗಿ ಪ್ರಾಚಾರ್ಯ ಡಾ. ಬಿರಾದಾರ ಕಾಶಿನಾಥ, ಸಂಯೋಜಕರಾಗಿ ಡಾ. ಶಿವಶರಣಪ್ಪ ಬಿರಾದಾರ, ಅಧ್ಯಕ್ಷರಾಗಿ ಹಣಮಂತ ಶೇರಿ, ಉಪಾಧ್ಯಕ್ಷರಾಗಿ ಶಶಿಕಾಂತ ಭಕರೆ, ಲಕ್ಷ್ಮೀಪುತ್ರ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ಕೋರೆ, ಸಹ ಕಾರ್ಯದರ್ಶಿಯಾಗಿ ಅಶ್ಪಾಕ್ ಮುಲ್ಲಾ, ಖಜಾಂಚಿಯಾಗಿ ಮೃತುಂಜಯ ಭಾಗೋಡಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೂರಜ ಪತಂಗೆ, ಸುಶೀಲ್ ಹಡಲಗಿ, ಚಂದ್ರಪ್ಪ ರೋಕಡೆ, ಶಿವಬಸಪ್ಪ ಮಲಶೆಟ್ಟಿ, ಮರೇಪ್ಪ ತಳಕೇರಿ, ನಿಶಾ ಬಾಬಶೆಟ್ಟಿ, ವಿಜಯಲಕ್ಷ್ಮೀ ಬಬಲಾದ, ಸುಧಾ, ವಿಜಯಲಕ್ಷ್ಮೀ ವಾಡೇದ, ರಾಹುಲ ಮೈಂದರ್ಗಿ, ತೌಕೀರ ಅಹ್ಮದ್, ಲಾಯಕ ಅಲಿ, ಕಾರ್ತಿಕ ರಾಠೋಡ್, ರಾಜಶೇಖರ ಘಂಟೆ, ದೊಡ್ಡಪ್ಪ ಗೌಡೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಂಘದ ನೋಂದಣಿ ಮಾಡುವ ಹಾಗೂ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಜವಾಬ್ದಾರಿಯನ್ನು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ವಹಿಸಲಾಯಿತು. ಸಭೆಯಲ್ಲಿ ಕಾಲೇಜಿನ ಗ್ರಂಥಪಾಲಕ ಜಗನ್ನಾಥ ಹುಮನಾಬಾದೆ, ಕಲ್ಯಾಣಿ ಕಲಶೆಟ್ಟಿ, ಗುರು ಚಿಂಚೋಳಿ ಸೇರಿದಂತೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…