ಬಿಸಿ ಬಿಸಿ ಸುದ್ದಿ

ಕೊರೋನಾ ವೈರಸ್ ಹಿನ್ನೆಲೆ: ಸಂದರ್ಶನ ಮಾಡಿದ ಮೂವರು ಪತ್ರಕರ್ತರಿಗೆ ತಪಾಸಣೆ?

ಕಲಬುರಗಿ: ಮಹಾ ಮಾರಿಯಾಗಿ ಕೊರೋನಾ ವೈರಸ್ ಗೆ ಭಾರತದ ಮೊದಲ ವ್ಯಕ್ತಿ ಕಲಬುರಗಿಯಲ್ಲಿ ಮೃತಪಟ್ಟಿದ್ದು ದೃಢಪಟ್ಟಿದ್ದು. ಕೆಲವು ಖಾಸಗಿ ಸುದ್ದಿ ವಾಹಿನಿ ಪ್ರತಿನಿಧಿಗಳು ಮೃತ ವ್ಯಕ್ತಿಯ ಕುಟುಂಬ ಹಾಗೂ ಸಂಬಂಧಿಕರನ್ನು ಸಂದರ್ಶಿಸಿರುವ ಮೂವರು ವರದಿಗಾರರಿಗೆ ಐಸೋಲೇಟೆಡ್ ನಲ್ಲಿ ಇಟ್ಟು ತಪಾಸಣೆ ನಡೆಸಲಾಗುತ್ತಿದೆ,

ಜಿಲ್ಲಾಡಳಿತ ಸಂದರ್ಶಿದ ಇಬ್ಬರು ವರದಿಗಾರರು ಮತ್ತು ಓರ್ವ ಕ್ಯಾಮೇರಾ ಮ್ಯಾನ್ ಸೇರಿ ಮೂವರು ಪತ್ರಕರ್ತರನ್ನು ಸಂದರ್ಶನ ವೇಳೆ ವೈರಸ್ ತಗಲಿರುವ ಶಂಕೆ ವ್ಯಕ್ತಪಡಿಸಿ ತಪಾಸಣೆಗೆ ಒಳಪಡಿಸಿದ್ದಾರೆ ಎನ್ನಲಾಗುತ್ತಿದೆ.

ಸುದ್ದಿ ಕೊಡುವ ಧಾವಂತದಲ್ಲಿ ಸುದ್ದಿ ವಾಹಿನಿ ಹಾಗೂ ಮುದ್ರಣ ಮಾಧ್ಯಮದ ವರದಿಗಾರರು ಸಾಕಷ್ಟು ಜಾಗೃತಿ ವಹಿಸಿ ಕಾರ್ಯನಿರ್ವಹಿಸುವುದು ಸೂಕ್ತ.

ಇನ್ನೂ ಹಲವು ಪತ್ರಿಕೆ, ಸುದ್ದಿ ವಾಹಿನಿಗಳ ವರದಿಗಾರರು ಸೇರಿ ಸಮಾಜಿಕ ಜಾಲಾತಾಣದ ಯುಟೂಬರ್ ಸಹ ಸೋಂಕು ಹೊಂದಿದ ಸಂಬಂಧಿಕರನ್ನು ಸಂದರ್ಶನ ಮಾಡಿದ್ದು, ತಪಾಸಣೆದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗುತಿದೆ. ಅಲ್ಲದೇ ಸಾರ್ವಜನಿಕ ಪ್ರದೇಶದಲ್ಲಿ ಓಡಾಡುತಿದ್ದು, ಪತ್ರಕರ್ತ ಮತ್ತು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಲ್ಲಿ ಪತ್ರಕರ್ತರು ಮತ್ತು ಅಧಿಕಾರಿಗಳು ಆರೋಗ್ಯ ಇಲಾಖೆ ಸಹಕರಿಸಿ, ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ. ಶರತ್ ಮನವಿ ಮಾಡಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago