ಸುರಪುರ: ಇತ್ತೀಚೆಗೆ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚುತ್ತಿರುವುದು ಆತಂಕದ ಸಂಗತಿಯಾಗಿದೆ.ಇಂತಹ ಹೀನ ಕೃತ್ಯಗಳಿಂದ ಮಾನವ ಸಮಾಜ ತಲೆ ತಗ್ಗಿಸುವಂತಾಗುತ್ತಿದೆ.
ಕಳೆದ ಅಕ್ಟೋಬರ್ ತಿಂಗಳ ೧೭ನೇ ತಾರೀಖಿನಂದು ತಾಲೂಕಿನ ಹೆಗ್ಗಣದೊಡ್ಡಿ ಬಳಿಯ ನಿರ್ಜನ ಪ್ರದೇಶದಲ್ಲಿ ಮಂಗಳಮುಖಿ ಸಲ್ಮಾ (ಸಲೀಂ) ಎಂಬುವವರ ಮೇಲೆಯು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು.ಈಗ ನಗರದಲ್ಲಿಯೇ ಮತ್ತೊಂದು ಅಂತಹದ್ದೆ ಘಟನೆ ನಡೆಸಿ ಅಮಾನುಷವಾಗಿ ಮಹಿಳೆಯ ಬರ್ಬರ ಕೊಲೆ ನಡೆದಿರುವುದು ಆತಂಕದ ವಿಷಯವಾಗಿದೆ.
ಕೊಲೆ ಮಾಡಿರುವ ಕೊಲೆಗಾರರನ್ನು ಪೊಲೀಸ್ ಅಧಿಕಾರಿಗಳು ಶೀಘ್ರವೆ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡುತ್ತದೆ ಎಂದು ಸಂಘದ ತಾಲೂಕು ಅಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…