ಸುರಪುರ: ಇತ್ತೀಚೆಗೆ ನಗರದ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆದ ಮಹಿಳೆಯ ಕೊಲೆಗಾರರನ್ನು ಶೀಘ್ರವೆ ಬಂಧಿಸುವಂತೆ ಯುವ ಕರ್ನಾಟಕ ರಕ್ಷಣಾ ವೇದಿಕೆ ಪೊಲೀಸರಿಗೆ ಮನವಿ ಮಾಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ತಾಲೂಕು ಅಧ್ಯಕ್ಷ ರಾಹುಲ್ ಮಂಗಿಹಾಳ ಹಾಗು ನಗರ ಘಟಕದ ಅಧ್ಯಕ್ಷ ಸಚೀನ್ ಕುಮಾರ ನಾಯಕ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಕೊಲೆ ಎಂಬುದು ಹೇಯ ಕೃತ್ಯವೆಂಬುದು ದುಸ್ಕೃತ್ಯವಾಗಿದೆ. ಮಹಿಳೆಯರನ್ನು ಚುಡಾಯಿಸುವುದು,ಪೀಡಿಸುವುದು ಕಂಡಲ್ಲಿ ಅಂತವರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು.
ಬಸ್ ನಿಲ್ದಾಣ,ಕಾಲೇಜುಗಳ ಬಳಿಯಲ್ಲಿ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿನಿಯರಿಗು ಕೆಲವು ಕಿಡಿಗೇಡಿಗಳು ತೊಂದರೆ ನೀಡುತ್ತಾರೆ.ಅಂತವರನ್ನು ಹಿಡಿದು ಶಿಕ್ಷೆಗೊಳಪಡಿಸಬೇಕು.ಮೊನ್ನೆ ನಡೆದ ಮಹಿಳೆಯ ಕೊಲೆಗಾರರನ್ನು ಶೀಘ್ರವೆ ಬಂಧಿಸಬೇಕೆಂದು ಯುವ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ ಎಂದು ಅವರು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
View Comments
Super....