ನಿಗದಿತ ವೇಳಾಪಟ್ಟಿಯಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆ

0
29

ಕಲಬುರಗಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಿಗದಿಪಡಿಸುರುವ ವೇಳಾಪಟ್ಟಿಯಂತೆ ಕಲಬುರಗಿ ಜಿಲ್ಲೆಲ್ಲಿಯೂ ಸಹ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ ಎಂದು ಅಪರ ಜಿಲ್ಲಾಧಿಕಾರಿ ರಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here