ಕಲಬುರಗಿ: ಪಂಚಾಯತ್ ದ್ವಿತೀಯ ದರ್ಜೆ ಸಹಾಯಕ, ಪಿಡಿಒ ಒರ್ವರಿಂದ ಲಂಚಾ ಸ್ವೀಕರುಸುತಿದ್ದಾಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಸಿಕಾಕಿಕೊಂಡಿರುವ ಘಟನೆ ತಾಲೂಕು ಪಂಚಾಯತ್ ನಲ್ಲಿ ನಡೆದಿದೆ.
ನಿಜಲಿಂಗಪ್ಪ ಪಂಚಾಯತ್ ದ್ವಿತೀಯ ದರ್ಜೆ ಸಹಾಯಕ ಎಂಬಾತ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜೇವರ್ಗಿ ತಾಲೂಕಿನ ಅವರಾದಿ (ಬಿ) ಗ್ರಾಮ ಪಂಚಾಯತಿ ಪಿಡಿಒ ಶರಣುಗೌಡ ಎಂಬುವರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಸಿಕಾಕಿಕೊಂಡಿದಾರೆ ಎನ್ನಲಾಗಿದ್ದು, ಕಿಣ್ಣಿಯಿಂದ ಅವರಾದ (ಬಿ) ಗ್ರಾಮಕ್ಕೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಎಲ್ಪಿಸಿ ಮತ್ತು ಸೇವಾ ಪುಸ್ತಕಗಳನ್ನು ಜೇವರ್ಗಿ ತಾಲೂಕು ಪಂಚಾಯತಿ ಕಚೇರಿಗೆ ವರ್ಗಾಯಿಸಲು ಕೆಳಿಕೊಂಡಿದ್ದರು ಎನ್ನಲಾಗಿದೆ. ಈ ಕೆಲಸಕ್ಕಾಗಿ ಶರಣಗೌಡನಿಗೆ, ನಿಜಲಿಂಗಪ್ಪ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತಿ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದಾರೆ.
ಎಸಿಬಿ ಎಸ್.ಪಿ ವಿ.ಎಂ ಜೋತಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಭ್ರಷ್ಟಚಾರದ ಆರೋಪಿ ನಿಜಲಿಂಗಪ್ಪಗೆ ಬಂಧಿಸಿ, ಈ ಕುರಿತು ಎಸಿಬಿ ಅಧಿಕಾತಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…