ರಾಯಚೂರು: ಏಪ್ರಿಲ್ 1 ರಿಂದ NPR ಸರ್ವೆ ಗೆ ಅಸಹಕಾರ ತೋರಿಸಲು ಮತ್ತು ಈ ಕಾಯ್ದೆ ಗಳ ಜಾರಿಯನ್ನು ತಡೆಹಿಡಿಯಾಲು ರಾಜ್ಯವ್ಯಾಪಿ CPI(M) ವತಿಯಿಂದ ಅಸಹಕಾರ ಚಳವಳಿ ಮತ್ತು ಮನೆ ಮನೆ ಭೇಟಿ ಹಾಗೂ ಜನ ಸಂಪರ್ಕ ಕಾರ್ಯಕ್ರಮ ನಡೆಯುತ್ತಿದೆ.
ಅದರ ಭಾಗವಾಗಿ ನಗರದ ಹರಿಜನವಾಡ ಸೇರಿ ಸುತ್ತಮುತ್ತಲಿನ ವಿವಿಧ ಪ್ರದೇಶಗಳ ಮನೆ ಮನೆ ಭೇಟಿ ನೀಡಿ ಸಿಪಿಐ(ಎಂ) ಕಾರ್ಯಕರ್ತರು ಅಸಹಕಾರ ಚಳವಳಿಯ ಪ್ರಚಾರ ಆಂದೋಲನ ನಡೆಸಿದರು.
ಈ ವೇಳೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…