ಕಲಬುರಗಿ: ಇಲ್ಲಿನ ಚನ್ನವೀರ್ ನಗರ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ 4 ಜನರಿಗೆ ಸರಕಾರಿ ಅಸ್ಪತ್ರೆ ದಾಖಲಿಸಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಬಂಬು ಬಜಾರ್ ರಸ್ತೆಯಿಂದ ಸುಲ್ತಾನ್ ಪೂರ್ ರೋಡ್ ನಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ, ರಾತ್ರಿ ವೇಳೆಯಲ್ಲಿ 10 ರಿಂದ 17 ನಾಯಿಗಳ ಬೊಗುಳುವುದು, ಬಡವಾಣೆಯ ಜನರಿಗೆ ನಿದ್ದೆಯನ್ನು ಕೆಡಿಸಿದೆ ಎಂದು ನಿವಾಸಿಗಳು ಗೋಳಾಡುತ್ತಿದ್ದಾರೆ. ಅಲ್ಲದೇ ನಾಯಿಗಳು ಸಣ್ಣ ಮಕ್ಕಳು ಮತ್ತು ವಯೋವೃದ್ದರ ಮೇಲೆ ದಾಳಿ ಮಾಡಿ ಕಚ್ಚುತ್ತಿವೆ ಎಂದು ತಿಳಿದು ಬಂದೆ.
ಇಂದು ಮೂವರು ಮಕ್ಕಳು ಸೇರಿ ಓರ್ವ ವೃದ್ಧನ ಮೇಲೆ ಹಾವಳಿ ಮಾಡಿದ್ದು, ನಾಲ್ವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…