ಆಳಂದ: ಕನ್ನಡದ ಹಿರಿಯ ಕಟ್ಟಾಳು, ನಾಡು ಕಂಡ ಅಪ್ರತಿಮ ಹೋರಾಟಗಾರ ಪಾಟೀಲ ಪುಟ್ಟಪ್ಪ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಮೇರಿಕದಲ್ಲಿ ಪತ್ರಿಕೋದ್ಯಮ ಅಧ್ಯಯನ ಮಾಡಿದ ಮೊದಲ ಕನ್ನಡಿಗರಾಗಿದ್ದ ಪಾಪು ಅವರ ಅಗಲಿಕೆಯಿಂದ ಕನ್ನಡ ಪತ್ರಿಕಾಲೋಕ, ಸಾಹಿತ್ಯಲೋಕ ಬಡವಾಗಿದೆ. ಅಖಂಡ ಕರ್ನಾಟಕದ ಅಸ್ಮಿತೆಯ ಬಗ್ಗೆ ಧ್ವನಿ ಎತ್ತುತ್ತಿದ್ದ ಅವರು ನಾಡು ನುಡಿಯ ವಿಚಾರ ಬಂದಾಗ ಯಾವ ಮೂಲಾಜಿಗೂ ಒಳಗಾಗದೇ ಹೋರಾಟ ಮಾಡುತ್ತಿದ್ದರು ಇಂತಹ ಧೀಮಂತ ವ್ಯಕ್ತಿತ್ವದ, ಬಹುಮಖ ಪ್ರತಿಭೆ ಹೊಂದಿದ್ದ ಪಾಟೀಲ ಪುಟ್ಟಪ್ಪನವರ ಅಗಲಿಕೆಯಿಂದ ರಾಜ್ಯ ಹಿರಿಯ ಚೇತನವನ್ನು ಕಳೆದುಕೊಂಡಿದೆ ಎಂದು ಸಂತಾಪ ಪತ್ರದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…