ಆಳಂದ: ನಾಡೋಜ, ಹಿರಿಯ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪನವರ ನಿಧನಕ್ಕೆ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಕಂಬನಿ ಮಿಡಿದಿದ್ದಾರೆ.
ಹಲವಾರು ಕನ್ನಡ ಹೋರಾಟಗಳ ನೇತೃತ್ವವನ್ನು ವಹಿಸಿದ್ದ ಪಾಪು ಅವರು ಕನ್ನಡ ಭಾಷೆಯ ವಿಚಾರ ಬಂದಾಗ ಜೀವಧ್ವನಿಯಂತೆ ಮಾತನಾಡುತ್ತಿದ್ದರು. ಕರ್ನಾಟಕ ಏಕೀಕರಣ ಚಳುವಳಿ, ಸ್ವಾತಂತ್ರ್ಯ ಹೋರಾಟ ಸೇರಿದಂತೆ ಅನೇಕ ಯಶಸ್ವಿ ಹೋರಾಟಗಳಲ್ಲಿ ಭಾಗವಹಿಸಿದ್ದರು. ಅನೇಕ ವಿಷಯಗಳಲ್ಲಿ ಪ್ರಾವೀಣ್ಯತೆ ಸಂಪಾದಿಸಿದ್ದ ಪಾಟೀಲ ಪುಟ್ಟಪ್ಪನವರು ತಮ್ಮ ಇಳಿವಯಸ್ಸಿನಲ್ಲಿಯೂ ಹೋರಾಟ, ಬರವಣಿಗೆಯನ್ನು ಬಿಟ್ಟಿರಲಿಲ್ಲ ಈಗಿನ ತಲೆಮಾರಿನ ಪತ್ರಕರ್ತರಿಗೆ ಅವರು ಆದರ್ಶವಾಗಿದ್ದರು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…