ಕಲಬುರಗಿ: ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ಬರಹಗಾರ, ಕನ್ನಡದ ಕಟ್ಟಾಳು ನಾಡೋಜ, ಡಾ. ಪಾಟೀಲ್ ಪುಟ್ಟಪ್ಪ ಅವರ ನಿಧನಕ್ಕೆ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ತೀವ್ರ ಸಂತಾಪ ವ್ಯಪ್ತಪಡಿಸಿದ್ದಾರೆ.
ತಮ್ಮ ದಿಟ್ಟ ನಿಲುವು ಹಾಗೂ ರಾಜ್ಯದ ಪರ ಕಾಳಜಿ ಹೊಂದಿದ್ದ ಪಾಟೀಲ್ ಪುಟ್ಟಪ್ಪನವರು ವಕೀಲರಾಗಿ ಪತ್ರಕರ್ತರಾಗಿ ರಾಜ್ಯ ಸಭೆ ಸದಸ್ಯರಾಗಿ ನಾಡಿನ ಸೇವೆಗೈದಿದ್ದಾರೆ. ಅವರ ಸೇವೆಯನ್ನು ನಾಡು ಸದಾ ಸ್ಮರಿಸುತ್ತದೆ. ಒಳ್ಳೆಯವರಾಗಿದ್ದರೆ ಸಾಲದು, ಒಳ್ಳೆಯದನ್ನು ಮಾಡಬೇಕು ಎನ್ನುವ ಪಾಪು ಅವರ ಆದರ್ಶ ನಮಗೆ ಮಾದರಿ ಎಂದು ಅಗಲಿದ ಮಹಾನ್ ಚೇತನಕ್ಕೆ ಶೃದ್ದಾಂಜಲಿ ಸಲ್ಲಿಸಿದ್ದಾರೆ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…