ಕಲಬುರಗಿ: ‘ ಶತಮಾನದ ಅಜ್ಜ ಪಾಪು ಲಿಂಗೈಕ್ಯ’ ”ಉತ್ತರ ಕರ್ನಾಟಕದ ಕೂಗು, ಪ್ರಪಂಚದ ಪಾಪುವಿನ ಧ್ವನಿ, ದಿಟ್ಟ ಮಾತು, ಹೋರಾಟದ ಹೆಜ್ಜೆ, ನೇರ, ನುಡಿಯ ಮಾತು, ಕನ್ನಡ ಅಕ್ಷರ ರೂಪ ಕೊಟ್ಟ, ಹೋರಾಟಕ್ಕೆ ಧ್ವನಿ ನೀಡಿದ, ಕನ್ನಡದ ನೆಲ, ಜಲ, ಗಡಿ, ಭಾಷೆ, ಇವುಗಳನ್ನು ಮೈ ಗುಡಿಸಿಕೊಂಡಿದ್ದರು ಎಂದು ಕಾಂಗ್ರೆಸ್ ಮುಖಂಡರಾದ ಅಲ್ಲಮಪ್ರಭು ಪಾಟೀಲ್ ಹೇಳಿದರು.
ಮಾಜಿ ಸಂಸದರು, ಪತ್ರಕರ್ತ, ಸಂಪಾದಕರು, ಸಾಹಿತಿ, ರಾಜಕಾರಣಿ, ಹೋರಾಟಗಾರ, ಬಸವಣ್ಣನವರ ಅನುವಾಹಿಗಳು ನಾಡೋಜ ಪಾಟೀಲ ಪುಟ್ಟಪ್ಪ ನಿಧನ ನೆನೆದು ದುಃಖ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…