ಯುವಕನಿಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ ವಿಡಿಯೋ ವಿಡಿಯೋ ವೈರಲ್?!

0
230

ಕಲಬುರಗಿ: ಇಲ್ಲಿನ ಶ್ರೀ ಶರಣಬಸ್ವೇಶ್ವರ ದೇವಸ್ಥಾನಕ್ಕೆ ಬಂದಿದ್ದ ಯುವಕ ಅತಿಯಾಗಿ ಕೆಮ್ಮಿದ್ದ ಕಾರಣ, ಸಾರ್ವಜನಿಕರು ಆತಂಕಕ್ಕೆ ಒಳಗಾಗಿ 108 ಸಿಬ್ಬಂದಿಗೆ ಕರೆ ಮಾಡಿ ಯುವಕನನ್ನು ಆಂಬುಲೆನ್ಸ್ಯಲ್ಲಿ ಕರೆದುಕೊಂಡು ಹೋಗಿರುವ ವಿಡಿಯೋ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.

ಇಂದು ದೇವಸ್ಥಾನಕ್ಕೆ ಬಂದಿದ್ದ ಯುವಕ ಓರ್ವ ಅತಿಯಾದ ಕೆಮ್ಮುತಿದ್ದ ಕಾರಣ ಸಾರ್ವಜನಿಕರು ಆತಂಕಕ್ಕೆ ಒಳಗಾಗಿ 108 ಆಂಬುಲೆನ್ಸ್ ಗೆ ಕರೆ ಮಾಡಿದ ನಂತರ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬುಲೆನ್ಸ್ ಸಿಬ್ಬಂದಿ ಶಂಕಿತ  ಯುವಕನಿಗೆ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ  ಚಿಕಿತ್ಸೆಗೆ ಒಳಪಡಿಸಿ, ಶಂಕಿತನಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲಾ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಅತಿಯಾಗಿ ಕೆಮ್ಮಿದ್ದಕ್ಕೆ ಗಾಭರಿಯಾದ ಜನರು ಯುವಕನನ್ನು 108 ಸಿಬ್ಬಂದಿ ಕರೆದುಕೊಂಡು ಹೋಗುವ ವಿಡಿಯೋ ಸಮಾಜಿಕ ಜಾಲಾತಾಣದಲ್ಲಿ ಸಖತ್ ವೈರಲ್ ಆಗುತ್ತಿರುವ ಘಟನೆ ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸಮಯದಿಂದ ನಡೆಯುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here