ಕಲಬುರಗಿ: ಇಲ್ಲಿನ ಶ್ರೀ ಶರಣಬಸ್ವೇಶ್ವರ ದೇವಸ್ಥಾನಕ್ಕೆ ಬಂದಿದ್ದ ಯುವಕ ಅತಿಯಾಗಿ ಕೆಮ್ಮಿದ್ದ ಕಾರಣ, ಸಾರ್ವಜನಿಕರು ಆತಂಕಕ್ಕೆ ಒಳಗಾಗಿ 108 ಸಿಬ್ಬಂದಿಗೆ ಕರೆ ಮಾಡಿ ಯುವಕನನ್ನು ಆಂಬುಲೆನ್ಸ್ಯಲ್ಲಿ ಕರೆದುಕೊಂಡು ಹೋಗಿರುವ ವಿಡಿಯೋ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.
ಇಂದು ದೇವಸ್ಥಾನಕ್ಕೆ ಬಂದಿದ್ದ ಯುವಕ ಓರ್ವ ಅತಿಯಾದ ಕೆಮ್ಮುತಿದ್ದ ಕಾರಣ ಸಾರ್ವಜನಿಕರು ಆತಂಕಕ್ಕೆ ಒಳಗಾಗಿ 108 ಆಂಬುಲೆನ್ಸ್ ಗೆ ಕರೆ ಮಾಡಿದ ನಂತರ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬುಲೆನ್ಸ್ ಸಿಬ್ಬಂದಿ ಶಂಕಿತ ಯುವಕನಿಗೆ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ಒಳಪಡಿಸಿ, ಶಂಕಿತನಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲಾ ಎಂದು ತಿಳಿದುಬಂದಿದೆ.
ಅತಿಯಾಗಿ ಕೆಮ್ಮಿದ್ದಕ್ಕೆ ಗಾಭರಿಯಾದ ಜನರು ಯುವಕನನ್ನು 108 ಸಿಬ್ಬಂದಿ ಕರೆದುಕೊಂಡು ಹೋಗುವ ವಿಡಿಯೋ ಸಮಾಜಿಕ ಜಾಲಾತಾಣದಲ್ಲಿ ಸಖತ್ ವೈರಲ್ ಆಗುತ್ತಿರುವ ಘಟನೆ ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸಮಯದಿಂದ ನಡೆಯುತ್ತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…