ಬಿಸಿ ಬಿಸಿ ಸುದ್ದಿ

ಕೊರೋನಾ ವೈರಸ್: ಜಾತ್ರೆ ಉತ್ಸವ ಮುಂದೂಡಿಕೆ

ಕಲಬರುಗಿ: ವಿಶ್ವದಲ್ಲಿ ಕಾಣಿಸಿಕೊಂಡಿರುವ  ಕೂರೋನಾ ವೈರಸ್ನಿಂದ ಜನತೆ ಭಯ ಬಿತಿಗೊಂಡಿದ್ದು ಜನರ ಆರೋಗ್ಯದ ಹಿತ ದೃಷ್ಟಿಯಿಂದ  ಜಿಡಗಾ ಮುಗುಳಖೋಡ ಸೇರಿದಂತೆ ಕರ್ನಾಟಕ. ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗೋವಾ ಮೊದಲು ಮಾಡಿಕೊಂಡು ನಮ್ಮ ಭವ್ಯ ಶ್ರೀಮಠದ ಪರಂಪರೆಯಲ್ಲಿರುವ 380ಕ್ಕಿಂತ ಹೆಚ್ಚಿನ ಶಾಖಾಮಠಗಳ ಆಶ್ರಮಗಳ ನಡೆಯುವ ಉತ್ಸವ ಜಾತ್ರೆ ಸೇರಿದಂತೆ ವಿವಿಧ ಭಕ್ತ ಸಮೂಹ ಒಂದುಗೂಡಿ ಆಚರಿಸುವ  ಸಮಾರಂಭಗಳನ್ನು ಮುಂದೂಡಲಾಗಿದೆ ಎಂದು ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಡಾ ಮುರುಘಾ ರಾಜೇಂದ್ರ ಮಹಾಶಿವಯೋಗಿಗಳು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಪೂಜ್ಯರು ಕೂರೋನಾ ಹರಡದಂತೆ ತಡೆಗಟ್ಟುವುದು ಅವಶ್ಯವಾಗಿದ್ದು ಈಗಾಗಲೇ ಸರ್ಕಾರ ಅತಂತ್ಯ ಕಾಳಜಿಯಿಂದ ರೋಗ ಹತೋಟಿಗಾಗಿ ಹಗಲಿರುಳು ಶ್ರಮಿಸುತ್ತಿದ್ದು ಜನ ಸಹ ಸರ್ಕಾರದ  ಅದರೊಟ್ಟಿಗೆ ಕೈಗೃಡಿಸುವುದು ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಶ್ರೀ ಮಠದ ಸಭೆ ಸಮಾರಂಭ ವಾತಾವರಣ ತಿಳಿಗೊಳ್ಳುವ ತನಕ ಮುಂದೂಡಲಾಗಿದ್ದು ಭಕ್ತಾದಿಗಳು ಸರ್ಕಾರ ಮತ್ತು ವೈದ್ಯರು ಸೂಚಿಸಿದ ಸಲಹೆ ಸೂಚನೆಯಂತೆ ನಡೆದುಕೊಳ್ಳುವಂತೆ ಪೂಜ್ಯರು ಭಕ್ತರಿಗೆ ಕರೆ ನೀಡಿದ್ದಾರೆ.

ಜನ ಸೇರುವ ಧಾರ್ಮಿಕ ಸ್ಥಳಗಳಿಗೆ ಭೇಟಿ ಕೊಟ್ಟು ತಹ ಪೂಜಿ ಪ್ರಾರ್ಥಿನೆ ಮಾಡುವ ಬದಲು ತಮ್ಮ ತಮ್ಮ ಮನೆಯಲ್ಲಿ ಕುಳಿತು ಪೂಜಿ ಪುನಾಸ್ಕಾರ ಮಾಡುವಂತೆ  ಸೂಚಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago