ಬಿಸಿ ಬಿಸಿ ಸುದ್ದಿ

ರಾತ್ರಿ ವೇಳೆಯಲ್ಲಿ  ಔಷಧ ಸಿಂಪಡಿಸುತ್ತಿಲ್ಲ: ಡಿ.ಸಿ.ಶರತ್ ಬಿ. ಸ್ಪಷ್ಟನೆ

ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಅರೋಗ್ಯ ಇಲಾಖೆಯಿಂದ ಕಲಬುರಗಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ಶರತ್ ಬಿ. ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇಂದು ರಾತ್ರಿ 10 ಗಂಟೆಯುಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬುದು ಸುಳ್ಳು ಸುದ್ದಿ ಹರಿದಾಡುತ್ತಿದೆ. ಇಂತಹ ಊಹಾಪೋಹ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದಿದ್ದಾರೆ.

ಆರೋಗ್ಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಇಂತಹ ಗಾಳಿ ಸುದ್ದಿಗಳಿಗೆ ಯಾರು ನಂಬಬಾರದು ಮತ್ತು ಅನಗತ್ಯ ಭಯಭೀತರಾಗಬಾರದು. ಜಿಲ್ಲಾಡಳಿತದಿಂದ ನೀಡಲಾಗುವ ಅಧಿಕೃತ ಮಾಹಿತಿಯನ್ನು ಮಾತ್ರ ಸಾರ್ವಜನಿಕರು ಪರಿಗಣಿಸಬೇಕು ಎಂದು ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ಧಾರೆ.

emedialine

Recent Posts

ಮೂವರಿಗೆ ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ವಿಡಿಯೋ ಸೇರ್ ಮಾಡಿದರೆ ಕ್ರಮ: ಪೊಲೀಸ್ ಕಮಿಷನರ್

ಕಲಬುರಗಿ: ಇತ್ತಿಚಿಗೆ ನಗರದ ಹಾಗರಗಾ ಪ್ರದೇಶದಲ್ಲಿ ಮೂವರು ಯುವ ಕಾರು ಚಾಲಕರನ್ನು ನಗ್ನಗೊಳಿಸಿ ಹಿಂಸೆ ನೀಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ…

7 hours ago

ಕಲಬುರಗಿ: 2.63 ಲಕ್ಷ ರೈತರಿಗೆ 274.51 ಕೋಟಿ ರೂ. ಬೆಳೆ ಪರಿಹಾರ ನೀಡಲು ಜಿಲ್ಲಾಧಿಕಾರಿ ಅನುಮೋದನೆ

ಕಲಬುರಗಿ: ಕಳೆದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟ ಕಾರಣ ಜಿಲ್ಲೆಯ ಎಲ್ಲಾ 11 ತಾಲ್ಲೂಕುಗಳನ್ನು ತೀವ್ರ ಬರಪೀಡಿತ…

8 hours ago

ಬಸವಣ್ಣ ವರ್ತಮಾನಕ್ಕೂ ಪ್ರಸ್ತುತ: ಡಾ. ಬಸವರಾಜ ಸಾದರ

ಕಲಬುರಗಿ: ಯುವ ಪೀಳಿಗೆಗೆ ಬಸವಾದಿ ಶರಣರ ವಿಚಾರ, ಸಂದೇಶಗಳನ್ನು ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಎಚ್ಕೆಇ ಸಂಸ್ಥೆಯ ನಿಕಟ…

9 hours ago

ಅಸಮಾನತೆಯ ಸಮಾಜದಲ್ಲಿ ಸಮಾನತೆ ಸ್ಥಾಪಿಸಲು ಸಂವಿಧಾನವೇ ಹಾದಿ: ಪ್ರೋ.ಸೋಮಶೇಖರ

ಶಹಾಬಾದ:ಅಸಮಾನತೆಯ ಸಮಾಜದಲ್ಲಿ ಸಮಾನತೆ ಸ್ಥಾಪಿಸುವುದು ಬಹಳ ಸುಲಭದÀ ಕೆಲಸವಲ್ಲ ಎಂಬುದನ್ನು ಮನಗಂಡು ಬಾಬಾ ಸಾಹೇಬರು ಸಂವಿಧಾನದ ಮೂಲಕ ಹಾದಿಯನ್ನು ಸೃಷ್ಠಿ…

10 hours ago

ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲಬುರಗಿ; ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರ 29 ನೇ ಪೀಠಾರೋಹಣ ಮಹೋತ್ಸವದಂದು ಶ್ರೀರಾಮ…

11 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ಸುಶ್ರೂಷೆಯರ ದಿನಾಚರಣೆ

ಕಲಬುರಗಿ: ಸ್ಥಳೀಯ ಸುಪ್ರಸಿದ್ಧ ಕೆಬಿನ್ ವಿಶ್ವ ವಿದ್ಯಾಲಯದ ಕೆಬಿಎನ್ ಆಸ್ಪತ್ರೆಯ ನರ್ಸಿಂಗ ವಿಭಾಗದಿಂದ ಸೋಮವಾರ ಸುಶ್ರೂಷೆಯರ ದಿನಾಚರಣೆಯನ್ನು ಆಚರಿಸಲಾಯಿತು. ಈ…

11 hours ago